ಶಿಮಂತೂರು : ಹ್ಯಾಂಡ್ ಬಾಲ್

ಕಿನ್ನಿಗೋಳಿ : ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಶಿಮಂತೂರು ಶ್ರೀ ಶಾರದಾ ಮೊಡೆಲ್ ಪ್ರೌಢ ಶಾಲೆಯ ಆತಿಥ್ಯದಲ್ಲಿ ದ.ಕ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆ ಶುಕ್ರವಾರ ಶಿಮಂತೂರು ಶ್ರೀ ಶಾರದಾ ಪ್ರೌಢ ಶಾಲಾ ಮೈದಾನದಲ್ಲಿ ನಡೆಯಿತು.
ಶಾರದ ಮೊಡಲ್ ಪ್ರೌಡಾ ಶಾಲಾ ಕಾರ್ಯದರ್ಶಿ ಧರ್ಮಾನಂದ ಕುಂದರ್ ಪಂದ್ಯಾಟ ಉದ್ಘಾಟಿಸಿದರು.
ಈ ಸಂದರ್ಭ ಜಿ. ಪಂ. ಸದಸ್ಯೆ ಆಶಾ ರತ್ನಾಕರ ಸುವರ್ಣ, ಶಾಲಾ ಸಮಿತಿಯ ಭುವನಾಭಿರಾಮ ಉಡುಪ, ಶಾಲಾ ಮುಖ್ಯ ಶಿಕ್ಷ ಕ ಪ್ರಥ್ವೀಶ್ ಕರಿಕೆ, ಸಿ. ಆರ್. ಪಿ ಜಗದೀಶ ನಾವಡ, ನಿರ್ದೇಶಕ ಕರುಣಾಕರ ಆಳ್ವ , ತಾಲೂಕು ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ದಯಾನಂದ ಮಾಡ, ರಘುನಾಥ್, ಶಾರದ ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಸುಚಿತ್ರ, ಪಾಥಮಿಕ ಶಾಲಾ ಮುಖ್ಯ ಶಿಕ್ಷಕ ಶಿವರುದ್ರಪ್ಪ, ಶಾಲಾಭಿವೃದ್ದಿ ಸಂಘದ ಅಧ್ಯಕ್ಷ ರತ್ನಾಕರ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

Kinnigoli-13091406

Comments

comments

Comments are closed.

Read previous post:
Kinnigoli-13091403
ಪಡುಪಣಂಬೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ಕಿನ್ನಿಗೋಳಿ: ವಿದ್ಯಾರ್ಥಿಗಳು ಸಾಮರಸ್ಯತೆ, ಶಿಸ್ತು, ಸಂಸ್ಕೃತಿ ಹಾಗೂ ಸಂಸ್ಕಾರಗಳಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ನೈಜ ಪ್ರತಿಭೆಯನ್ನು ಪ್ರದರ್ಶಿಸಿದಾಗ ಸಾಧನೆಯ ಮೆಟ್ಟಿಲುಗಳನ್ನು ಏರಬಹುದು. ಎಂದು ಪಕ್ಷಿಕೆರೆ ಸಂತ ಜೂದರ ಹಿರಿಯ ಪ್ರಾಥಮಿಕ...

Close