ಸರಕಾರಿ ಯೋಜನೆಗಳ ಮಾಹಿತಿ

ಕಿನ್ನಿಗೋಳಿ: ಕಿನ್ನಿಗೋಳಿ ಗೋಳಿಜೋರ ಶ್ರೀ ರಾಮ ಯುವಕ ವೃಂದದ ಆಶ್ರಯದಲ್ಲಿ ಸಂಘದ ವಠಾರದಲ್ಲಿ ಸರಕಾರದಿಂದ ಸಿಗುವ ಯೋಜನೆಗಳಾದ ವಿಧವಾ ವೇತನ ಅಂಗ ವಿಕಲವೇತನ , ಅಕ್ರಮ ಸಕ್ರಮ ಯೋಜನೆಗಳ ಬಗ್ಗೆ ಮಾಹಿತಿ ಹಾಗೂ ಫಲಾನುಭವಿಗಳ ಅರ್ಜಿ ಸ್ವೀಕಾರ ಕಾರ್ಯಕ್ರಮ ಭಾನುವಾರ ನಡೆಯಿತು. ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ಯಾಮಲ ಪಿ. ಹೆಗ್ಡೆ, ಜಿ. ಪಂ. ಸದಸ್ಯೆ ಆಶಾ ರತ್ನಾಕರ ಸುವರ್ಣ, ಸಂಘದ ಅಧ್ಯಕ್ಷ ಚಂದ್ರ ಶೇಖರ್, ಗೌರವಾಧ್ಯಕ್ಷ ಪ್ರಕಾಶ್ ಹೆಗ್ಡೆ , ಶಿಕ್ಷಕಿ ಜೂಲಿಯಟ್ , ಪ್ರಕಾಶ್ ಆಚಾರ್ ಉಪಸ್ಥಿತರಿದ್ದರು.

Kinnigoli-16091406

Comments

comments

Comments are closed.

Read previous post:
Kinnigoli-16091401
ಮಲ್ಲಿಗೆಯಂಗಡಿ ಉಚಿತ ನೇತ್ರ ತಪಾಸಣಾ ಶಿಬಿರ

ಕಿನ್ನಿಗೋಳಿ: ಜನಪರ ಸೇವಾ ಕಾರ್ಯಗಳನ್ನು ಸಂಘ ಸಂಸ್ಥೆಗಳು ಹಮ್ಮಿಕೊಂಡಾಗ ಸಮಾಜದ ಮೆಚ್ಚುಗೆಗೆ ಪಾತ್ರವಾಗುತ್ತದೆ ಹಾಗೂ ಸಮಾಜದ ಅಭಿವೃದ್ಧಿಯು ಸಾಧ್ಯ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಮಂಗಳೂರಿನ...

Close