ಪೋಷಕರು ಮಕ್ಕಳಲ್ಲಿ ಉತ್ತಮ ಸಂಸ್ಕಾರವನ್ನು ಬೆಳೆಸಿ

ಕಿನ್ನಿಗೋಳಿ: ಫೋಷಕರು ತಮ್ಮ ಮಕ್ಕಳಲ್ಲಿ ಉತ್ತಮ ಸಂಸ್ಕಾರವನ್ನು ಬೆಳೆಸಿದಾಗ ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳುತ್ತಾರೆ. ಎಂದು ಬ್ರದರ್ ಹೆಕ್ಟರ್ ಹೇಳಿದರು.
ಮಂಗಳವಾರ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಶಿಕ್ಷಕ ರಕ್ಷಕ ಸಮಾವೇಶದಲ್ಲಿ ಮಾತನಾಡಿದರು.
ದೇವಳದ ಅನುವಂಶಿಕ ಮೊಕ್ತೇಸರ ಮತ್ತು ಸಂಸ್ಥೆಯ ಸಂಚಾಲಕ ವೇದಮೂರ್ತಿ ವಾಸುದೇವ ಆಸ್ರಣ್ಣರು ಮಾತನಾಡಿ ನಮ್ಮ ಹಿರಿಯರು ಅನುಸರಿಸಿಕೊಂಡು ಬಂದ ಸಂಸ್ಕಾರವನ್ನು ಮುಂದುವರಿಸಬೇಕು ಎಂದು ಹೇಳಿದರು
ಈ ಸಂದರ್ಭ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಈಶ್ವರ ಕಟೀಲು ಅವರನ್ನು ಸನ್ಮಾನಿಸಲಾಯಿತು.
ಕಟೀಲು ದೇವಳ ಪ.ಪೂ.ಕಾಲೇಜು ಪ್ರಿನ್ಸಿಪಾಲ್ ಪ್ರೊ. ಜಯರಾಮ ಪೂಂಜ, ಎ. ನಿರೇಂದ್ರ, ಕೇಶವ ಹೆಗ್ಡೆ ಉಪಸ್ಥಿತರಿದ್ದರು.

Kinnigoli-19091405

Comments

comments

Comments are closed.

Read previous post:
Kinnigoli-19091404
ಜಮ್ಮು-ಕಾಶ್ಮಿರದ ನೆರೆ ಸಂತ್ರಸ್ಥರಿಗೆ ಸಹಾಯ ಹಸ್ತ

ಕಿನ್ನಿಗೋಳಿ: ಜಮ್ಮು- ಕಾಶ್ಮಿರದ ನೆರೆ ಸಂತ್ರಸ್ಥರಿಗೆ ಸಹಾಯ ಹಸ್ತ ನೀಡುವ ಸಲುವಾಗಿ ಪರಿಹಾರ ನಿಧಿ ಸಂಗ್ರಹ ಅಭಿಯಾನವನ್ನು ಕಿನ್ನಿಗೋಳಿ ಬಿಜೆಪಿ ಹಾಗೂ ಆರ್‌ಎಸ್‌ಎಸ್ ನ ಕಾರ್ಯಕರ್ತರು ಕಿನ್ನಿಗೋಳಿ...

Close