ಕನ್ನಡಕ ವಿತರಣೆ

ಕಿನ್ನಿಗೋಳಿ : ದಕ್ಷಿಣ ಕನ್ನಡ ಅಂಧರ ಸೇವಾ ಸಂಘ ಮತ್ತು ಮುಲ್ಕಿ ಬಂಟರ ಸಂಘ ಮಹಿಳಾ ವಿಭಾಗದ ಆಶ್ರಯದಲ್ಲಿ ಅಂಧರ ಸೇವಾ ಸಂಘದ ೧೯೩ ನೇ ನೇತ್ರ ತಪಾಸಣಾ ಶಿಬಿರ ಅಂಗವಾಗಿ ಆಯ್ಕೆಯಾದ ಫಲಾನುಭವಿಗಳಿಗೆ ಕನ್ನಡಕ ವಿತರಣೆ ಕಾರ್ಯಕ್ರಮ ಭಾನುವಾರ ಪುನರೂರು ನಾಗವೀಣಾ ಸಭಾಗ್ರೃಹದಲ್ಲಿ ನಡೆಯಿತು. ಈ ಸಂದರ್ಭ ಮುಲ್ಕಿ ಬಂಟರ ಸಂಘ ಮಹಿಳಾ ವಿಭಾಗದ ಅಧ್ಯಕ್ಷೆ ಸಾವಿತ್ರಿ ಶೆಟ್ಟಿ, ಶೈಲಜಾ, ಗೀತಾ, ಪುರುಷೋತ್ತಮ ಶೆಟ್ಟಿ, ಸುರೇಶ್ ಶೆಟ್ಟಿ, ವಿನಯ ಶೆಟ್ಟಿ, ನಿರಂಜನ್, ಸುರೇಂದ್ರ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Kinnigoli-21091403

Comments

comments

Comments are closed.

Read previous post:
Kinnigoli-21091402
ದಿ. ಗೋಪಾಲಕೃಷ್ಣ ಆಸ್ರಣ್ಣ ಸಂಸ್ಮರಣೆ

ಕಿನ್ನಿಗೋಳಿ: ಕಟೀಲು ದಿ. ಗೋಪಾಲಕೃಷ್ಣ ಆಸ್ರಣ್ಣರ ಸಂಸ್ಮರಣೆ, ಪ್ರಶಸ್ತಿ ಪ್ರದಾನ, ಸನ್ಮಾನ ಸಮಾರಂಭ ಶನಿವಾರ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಸಭಾಭವನದಲ್ಲಿ ನಡೆಯಿತು. ಮಂಗಳೂರು ಎ. ಜೆ. ಆಸ್ಪತ್ರೆಯ ನಿರ್ದೇಶಕ...

Close