ಶ್ರೀ ದುರ್ಗಾ ಭಜನಾ ಮಂದಿರ ಶಿಲಾನ್ಯಾಸ

ಕಿನ್ನಿಗೋಳಿ : ಕಿನ್ನಿಗೋಳಿ ಸಮೀಪದ ಕಮ್ಮಾಜೆ ನೇಕಾರ ಕಾಲೋನಿಯಲ್ಲಿ ಶುಕ್ರವಾರ ಶ್ರೀ ದುರ್ಗಾ ಭಜನಾ ಮಂದಿರದ ಶಿಲಾನ್ಯಾಸ ನಡೆಯಿತು. ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯ ಈಶ್ವರ ಕಟೀಲ್, ಯುಗಪುರುಷದ ಕೆ. ಭುವನಾಭಿರಾಮ ಉಡುಪ, ಉಪನ್ಯಾಸಕ ಡಾ| ಸೋಂದಾ ಭಾಸ್ಕರ್ ಭಟ್, ಮೆನ್ನಬೆಟ್ಟು ಗ್ರಾ. ಪಂ. ಉಪಾಧ್ಯಕ್ಷೆ ಸರೋಜಿನಿ, ಮಾಜಿ ಅಧ್ಯಕ್ಷೆ ಶೈಲಾ ಶೆಟ್ಟಿ, ಭಾಸ್ಕರ ಪೂಜಾರಿ, ಕೃಷ್ಣಪ್ಪ, ರಾಜೀವಿ, ಭಜನಾ ಮಂದಿರದ ಸಲಹೆಗಾರ ಆನಂದ ಶೆಟ್ಟಿಗಾರ್ ಕೆಂಚನಕೆರೆ, ಭಜನಾ ಮಂದಿರದ ಗೌರವಾಧ್ಯಕ್ಷರಾದ ಮಾಧವ ಶೆಟ್ಟಿಗಾರ್ ಕೆರೆಕಾಡು, ಶಿವಪ್ಪ ಶೆಟ್ಟಿಗಾರ್, ಅಧ್ಯಕ್ಷ ಆನಂದ ಶೆಟ್ಟಿಗಾರ್ ಕಮ್ಮಾಜೆ, ಕಾರ‍್ಯದರ್ಶಿಗಳಾದ ಸುಜಾತ ಎನ್. ಸುನೀತಾ ದೇವಾಡಿಗ ಉಪಸ್ಥಿತರಿದ್ದರು.

Kinnigoli-17101406

Comments

comments

Comments are closed.

Read previous post:
Kinnigoli-17101405
ಕಿನ್ನಿಗೋಳಿ ಜಿಲ್ಲಾ ಮಟ್ಟದ ಕರೋಕೆ ಗಾಯನ ಸರ್ಧೆ

ಕಿನ್ನಿಗೋಳಿ : ಕಿನ್ನಿಗೋಳಿ ಜನನಿ ಮೆಲೊಡಿಸ್ ಸಂಸ್ಥೆಯ ಆಶ್ರಯದಲ್ಲಿ ದ. ಕ, ಉಡುಪಿ, ಕಾಸರಗೋಡು ಜಿಲ್ಲಾ ಮಟ್ಟದ ಕರೋಕೆ ಗಾಯನ ಸರ್ಧೆಯ ಸಮಾರೋಪ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ...

Close