ಸ್ವಚ್ಚ ಭಾರತ್ ಮಿಷನ್ ಅಭಿಯಾನ ಜಾಥಾ

ಮೂಲ್ಕಿ: ಮೂಲ್ಕಿ ನಗರ ಪಂಚಾಯತ್ ವತಿಯಿಂದ ಸ್ವಚ್ಚ ಭಾರತ್ ಮಿಷನ್ ಅಭಿಯಾನದ ಅಂಗವಾಗಿ ಮೂಲ್ಕಿಯ ಬಸ್ಸು ನಿಲ್ದಾಣದಿಂದ ಕಾರ್ನಾಡು ಗಾಂಧಿ ಮೈದಾನದವರೆಗೆ ಪಂಚಾಯತ್ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳಿಂದ ಜರಗಿದ ಸ್ವಚ್ಚ ಭಾರತ್ ಮಿಷನ್ ಅಭಿಯಾನ ಜಾಥಾವನ್ನು ಮೂಲ್ಕಿ ನಗರ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಬಂಗೇರ ಉದ್ಘಾಟಿಸಿದರು.ಪಂಚಾಯತ್ ಉಪಾಧ್ಯಕ್ಷೆ ವಷಂತಿ ಭಂಡಾರಿ,ಸ್ತಾಯಿ ಸಮಿತಿ ಅಧ್ಯಕ್ಷ ಸುನೀಲ್ ಆಳ್ವ,ವಿಪಕ್ಷ ನಾಯಕಿ ವಿಮಲಾ ಪೂಜಾರಿ,ಮುಖ್ಯಾಧಿಕಾರಿ ವಾಣಿ ಆಳ್ವ ಮತ್ತಿತರರು ಉಪಸ್ತಿತರಿದ್ದರು.ಬಳಿಕ ಕಾರ್ನಾಡಿನ ಗಾಂಧಿ ಮೈದಾನದಲ್ಲಿ ಮುಕ್ಕದ ಶ್ರೀನಿವಾಸ ಕಾಲೇಜಿನ ವಿದ್ಯಾರ್ಥಿಗಳಿಂದ ಬೀದಿ ನಾಟಕ, ಸ್ವಚ್ಚತೆಯ ಬಗ್ಗೆ ಮಾಹಿತಿ ಶಿಬಿರ ಜರಗಿತು.

Bhagyavan Sanil

Mulki-03111402

Comments

comments

Comments are closed.

Read previous post:
Mulki-03111401
ಇಂದಿರಾ ಗಾಂಧಿ 30ನೇ ವರ್ಷದ ಪಣ್ಯ ಸ್ಮರಣೆ

ಮೂಲ್ಕಿ: ಮೂಲ್ಕಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಮೂಲ್ಕಿ ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ 30ನೇ ವರ್ಷದ ಪಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ...

Close