ಕೆಂಚನಕೆರೆ ಸ್ವಚ್ಚತಾ ಅಭಿಯಾನ

ಕಿನ್ನಿಗೋಳಿ: ಕೆಂಚನಕೆರೆ ಹಿರಿಯ ಪ್ರಾಥಮಿಕ ಸರಕಾರಿ ಶಾಲೆಯಲ್ಲಿ ಕಿಲ್ಪಾಡಿ ಗ್ರಾಮ ಪಂಚಾಯತ್ ಸಹಯೋಗದತ್ವದ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಜಿ. ಪಂ. ಸದಸ್ಯೆ ಆಶಾ ರತ್ನಾಕರ ಸುವರ್ಣ ಉದ್ಘಾಟಿಸಿದರು. ಕಿಲ್ಪಾಡಿ ಗ್ರಾ. ಪಂ. ಅಧ್ಯಕ್ಷೆ ಶಾರದಾ ಕೋಟ್ಯಾನ್, ಉಪಾಧ್ಯಕ್ಷ ಮೋಹನ್ ಕುಬೆವೂರು, ಪಿಡಿಒ ಶೋಭಾ ಎಚ್, ಶಾಲಾ ಮುಖ್ಯ ಶಿಕ್ಷಕಿ ಅನಿತಾ ಪಿಂಟೋ ಹಾಗೂ ಮುಕ್ಕ ಶ್ರೀನಿವಾಸ ಕಾಲೇಜಿನ ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿಗಳು, ಸ್ವ-ಸಹಾಯ ಗುಂಪಿನ ಸದಸ್ಯರು ಭಾಗವಹಿಸಿದ್ದರು.

Kinnigoli--08111402

Comments

comments

Comments are closed.

Read previous post:
images
ಕಿನ್ನಿಗೋಳಿ ಪರಿಸರದಲ್ಲಿ ಡೆಂಗ್ಯು, ಮಲೇರಿಯ ಜ್ವರ

ಕಿನ್ನಿಗೋಳಿ: ಕಿನ್ನಿಗೋಳಿ ಪರಿಸರದ ಗ್ರಾಮಗಳಲ್ಲಿ ನವೆಂಬರ್ ಮೊದಲ ವಾರದಿಂದ ಡೆಂಗ್ಯು ಹಾಗೂ ಮಲೇರಿಯ ಜ್ವರ ಹೆಚ್ಚಾಗಿ ಕಂಡು ಬರುತ್ತಿದೆ. ನವಂಬರ 1 ರಿಂದ ನ. 7 ರವರೆಗೆ ಇಲ್ಲಿನ...

Close