ರಾಜ್ಯ ಮಟ್ಟದ ಜ್ಯೂನಿಯರ್ ಪವರ್ ಲಿಪ್ಟಿಂಗ್ ಸ್ಪರ್ಧೆ

ಕಿನ್ನಿಗೋಳಿ: ಭದ್ರಾವತಿಯಲ್ಲಿ ನಡೆದ ರಾಜ್ಯ ಮಟ್ಟದ ಪವರ್ ಲಿಪ್ಟಿಂಗ್ ಸ್ಪರ್ಧೆಯ ಸಬ್ ಜ್ಯೂನಿಯರ್ ವಿಭಾಗದಲ್ಲಿ ಕಿನ್ನಿಗೋಳಿ ವೀರ ಮಾರುತಿ ವ್ಯಾಯಾಮ ಶಾಲೆಯ ಸದಸ್ಯರಾದ ಶುಭದೀಪ್ ದ್ವಿತೀಯ ಸ್ಥಾನ ಹಾಗೂ ರಾಘವೇಂದ್ರ ಮತ್ತು ಮೊಹಮ್ಮದ್ ಆಪ್ರಿದ್ ತೃತೀಯ ಸ್ಥಾನ ಗಳಿಸಿದ್ದಾರೆ.

Keshav Karkera

Kinnigoli-21111402 Kinnigoli-21111403 Kinnigoli-21111404

Comments

comments

Comments are closed.

Read previous post:
Kinnigoli-20111401
ಕೆನರಾ ಬ್ಯಾಂಕ್ ಸ್ಥಾಪಕರ ದಿನಾಚರಣೆ

ಮೂಲ್ಕಿ: ಮೂಲ್ಕಿಯ ಕೆನರಾ ಬ್ಯಾಂಕ್ ಶಾಖೆಯಲ್ಲಿ ಜರಗಿದ ಕೆನರಾ ಬ್ಯಾಂಕ್ ಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕಿನ ಆಡಳಿತ ನಿರ್ದೇಶಕ ಕೃಷ್ಣ ಕುಮಾರ್ ರವರು ಭಾಗವಹಿಸಿ ಕೆನರಾ...

Close