ದಾಮಸ್‌ಕಟ್ಟೆ ಕಿರೆಂ ಚರ್ಚ್ ವಾರ್ಷಿಕ ಹಬ್ಬ

ಕಿನ್ನಿಗೋಳಿ: ದಾಮಸ್‌ಕಟ್ಟೆ ಕಿರೆಂ ರೆಮದಿ ಅಮ್ಮನವರ ಚರ್ಚ್‌ನಲ್ಲಿ ಬುಧವಾರ ನಡೆದ ವಾರ್ಷಿಕ ಹಬ್ಬದಲ್ಲಿ ಐಕಳಬಾವ, ತಾಳಿಪಾಡಿಗುತ್ತು, ಹಾಗೂ ಏಳಿಂಜೆ ಅಂಗಡಿಗುತ್ತುನವರಿಗೆ ಅಡಿಕೆ , ವೀಳ್ಯ ಹಾಗೂ ಬಾಳೆಗೊನೆ ಸಂಪ್ರದಾಯದಂತೆ ನೀಡಲಾಯಿತು.
ತಾಳಿಪಾಡಿಗುತ್ತುವಿನ ದಿನೇಶ್ ಶೆಟ್ಟಿ, ಸುಕುಮಾರ್ ಶೆಟ್ಟಿ, ವಿಜಯ ಶೆಟ್ಟಿ, ಐಕಳಬಾವದ ರಘುಚಂದ್ರ ಶೆಟ್ಟಿ, ಜಯಪಾಲ ಶೆಟ್ಟಿ, ಹಾಗೂ ಏಳಿಂಜೆ ಅಂಗಡಿಗುತ್ತು ಗುತ್ತಿನಾರ್ ಬಾಲಕೃಷ್ಣ ಶೆಟ್ಟಿ, ಶಂಭು ಶೆಟ್ಟಿ ಗೌರವ ಸ್ವೀಕರಿಸಿದರು.
ದಾಮಸ್ಕಟ್ಟೆ ಕಿರೆಂ ಚರ್ಚ್ ಧರ್ಮಗುರು ಫಾ. ಪಾವ್ಲ್ ಪಿಂಟೊ, ಫಾ. ಜೆರೋಮ್ ಡಿಸೋಜಾ, ಪಾಲನಾ ಮಂಡಳಿ ಉಪಾಧ್ಯಕ್ಷ ಉಪಾಧ್ಯಕ್ಷ ಮ್ಯಾಕ್ಸಿ ಪಿಂಟೊ, ಕಾರ್ಯದರ್ಶಿ ಅನಿತಾ ಡಿ’ಸೋಜ, ಸಂತಾನ್ ಡಿ’ಸೋಜಾ, ಬರ್ಟನ್ ಸಿಕ್ವೇರಾ ಮತ್ತಿತರರು ಉಪಸ್ಥಿತರಿದ್ದರು.

Kinnigolii-26111407 Kinnigolii-26111408 Kinnigolii-26111409 Kinnigolii-26111410 Kinnigolii-26111411 Kinnigolii-26111412 Kinnigolii-26111413 Kinnigolii-26111414 Kinnigolii-26111415

Comments

comments

Comments are closed.

Read previous post:
Kinnigolii-26111405
ಕಿನ್ನಿಗೋಳಿ: ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಾಗಾರ

ಕಿನ್ನಿಗೋಳಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಯಕತ್ವದ ಸರಕಾರ ಜನಪಯೋಗಿ ಯೋಜನೆಗಳನ್ನು ಕೈಗೆತ್ತಿಕೊಂಡು ಆರ್ಥಿಕವಾಗಿ ಮುನ್ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ವಿಶ್ವಕ್ಕೆ ಮಾದರಿಯಾಗಲಿದೆ ಎಂದು ಬಿಜೆಪಿಯ ರಾಜ್ಯ ಉಪಾಧ್ಯಕ್ಷೆ ಸುಲೋಚನ...

Close