ಡಾ. ವಜ್ರಾಕ್ಷಿ

ಕಿನ್ನಿಗೋಳಿ: ವಿಜಯಾ ಬ್ಯಾಂಕ್‌ನ ನಿವೃತ್ತ ಅಧಿಕಾರಿ ತಿಮ್ಮಪ್ಪ ಕೋಡಿಕಲ್ ಅವರ ಪತ್ನಿ ಡಾ. ವಜ್ರಾಕ್ಷಿ (61 ವರ್ಷ) ಶನಿವಾರ ಹೃದಯಾಘಾತದಿಂದ ನಿಧನ ಹೊಂದಿದರು. ಕಿನ್ನಿಗೋಳಿ ಸಮೀಪದ ಪಕ್ಷಿಕೆರೆಯಲ್ಲಿ ವೈದ್ಯ ವೃತ್ತಿ ನಿರ್ವಹಿಸುತ್ತಿದ್ದ ಅವರು ಜನಾನುರಾಗಿಯಾಗಿದ್ದರು. ಮೃತರಿಗೆ ಪುತ್ರ, ಪುತ್ರಿ ಇದ್ದಾರೆ.

Kinnigoli-27111401

Comments

comments

Comments are closed.

Read previous post:
Kinnigolii-26111407
ದಾಮಸ್‌ಕಟ್ಟೆ ಕಿರೆಂ ಚರ್ಚ್ ವಾರ್ಷಿಕ ಹಬ್ಬ

ಕಿನ್ನಿಗೋಳಿ: ದಾಮಸ್‌ಕಟ್ಟೆ ಕಿರೆಂ ರೆಮದಿ ಅಮ್ಮನವರ ಚರ್ಚ್‌ನಲ್ಲಿ ಬುಧವಾರ ನಡೆದ ವಾರ್ಷಿಕ ಹಬ್ಬದಲ್ಲಿ ಐಕಳಬಾವ, ತಾಳಿಪಾಡಿಗುತ್ತು, ಹಾಗೂ ಏಳಿಂಜೆ ಅಂಗಡಿಗುತ್ತುನವರಿಗೆ ಅಡಿಕೆ , ವೀಳ್ಯ ಹಾಗೂ ಬಾಳೆಗೊನೆ ಸಂಪ್ರದಾಯದಂತೆ...

Close