ಕಟೀಲು: ಮಿತ್ತಬೈಲ್ ಶ್ರಮದಾನ

ಕಟೀಲು: ಮಿತ್ತಬೈಲ್ ಶ್ರೀ ಧೂಮಾವತಿ ದೈವಸ್ಥಾನದ ವಠಾರದಲ್ಲಿ ಅಜಾರು ಕಟೀಲು ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಶ್ರಮದಾನ ನಡೆಯಿತು . ಈ ಸಂದರ್ಭ ಅಜಾರು ಬಿಲ್ಲವ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಈಶ್ವರ್ ಕಟೀಲ್, ಉಪಾಧ್ಯಕ್ಷ ಉದಯ ಕುಮಾರ್, ಕಾರ್ಯದರ್ಶಿ ಶೇಖರ್ ಅಮೀನ್, ಸಂಜಿತ್ ಸಾನದ ಮನೆ ಅಜಾರು, ದೇವಿಪ್ರಸಾದ್ ಶೆಟ್ಟಿ ಕೊಡೆತ್ತೊರು, ಗಣೇಶ್ ಶೆಟ್ಟಿ ಮಿತ್ತಬೈಲ್, ಅರುಣ್‌ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
Arun Ullanje

Kateel-12011502

Comments

comments

Comments are closed.

Read previous post:
Mulki-12011501
ವಾರ್ಷಿಕೋತ್ಸವ ಹಾಗೂ ಪ್ರತಿಭಾ ಸಂಗಮ-2015

ಮೂಲ್ಕಿ: ಮೂಲ್ಕಿಯ ಬಿಲ್ಲವ ಸಮಾಜ ಸೇವಾ ಸಂಘ, ಶ್ರೀ ನಾರಾಯಣ ಗುರು ಮಹಿಳಾ ಮಂಡಳಿ ಮತ್ತು ಶ್ರೀ ನಾರಾಯಣ ಗುರು ಸೇವಾ ದಳದ ವಾರ್ಷಿಕೋತ್ಸವ ಹಾಗೂ ಪ್ರತಿಭಾ ಸಂಗಮ-2015...

Close