ಕಂಗುತೋಟ ರಸ್ತೆ ಕಾಂಕ್ರಿಟೀಕರಣ

ಕಿನ್ನಿಗೋಳಿ : ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಗು ತೋಟ ರಸ್ತೆಗೆ ಶಾಸಕರ ನಿಧಿಯಿಂದ 3 ಲಕ್ಷ ರೂ ಹಾಗೂ ಪಂಚಾಯಿತಿ ನಿಧಿಯಿಂದ 1 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ಮಂಗಳವಾರ ಮೂಲ್ಕಿ ಮೂಡಬಿದ್ರೆ ಶಾಸಕ ಮತ್ತು ಸಚಿವ ಕೆ. ಅಭಯಚಂದ್ರ ಜೈನ್ ಲೋಕಾರ್ಪಣೆಗೊಳಿಸಿದರು. ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಜನಾರ್ದನ ಕಿಲೆಂಜೂರು, ಗ್ರಾ. ಪಂ. ಸದಸ್ಯರಾದ ಗಂಗಾಧರ್ ಪೂಜಾರಿ, ರಾಜೀವಿ, ಮಾಜಿ ತಾ. ಪಂ. ಸದಸ್ಯ ತಿಮ್ಮಪ್ಪ ಕೋಟ್ಯಾನ್, ಡೊಲ್ಪಿ ಸಂತುಮಾಯೋರ್, ಗುತ್ತಿಗೆದಾರ ಬಶೀರ್, ಇಂಜಿನಿಯರ್ ಪ್ರಶಾಂತ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

Kinnigoli-04031502

Comments

comments

Comments are closed.

Read previous post:
Mulki-04031501
ನಡಿಕುದ್ರು – ವಾರ್ಷಿಕ ನೇಮೋತ್ಸವ

ಮೂಲ್ಕಿ: ನಡಿಕುದ್ರು ಶ್ರೀ ಜಾರಂದಾಯ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ ನಡೆಯಿತು. Bhagyavan Sanil

Close