ಮೆನ್ನಬೆಟ್ಟು ರಸ್ತೆಗಳ ಕಾಂಕ್ರಿಟೀಕರಣ

ಕಿನ್ನಿಗೋಳಿ : ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಂಡೆಮೂಲ ಗ್ರಾಮದ ಅಜಾರು ರಸ್ತೆ, ಸಿತ್ಲ ರಸ್ತೆ, ಹಾಗೂ ಮಳೆ ಹಾನಿ ವಿಕೋಪದ ಮಲ್ಲಿಗೆಯಂಗಡಿ ತಂಡ್ರಾಪ್ ರಸ್ತೆ ಒಟ್ಟು 10 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಗಳನ್ನು ಮೂಲ್ಕಿ ಮೂಡಬಿದ್ರೆ ಶಾಸಕ ಮತ್ತು ಸಚಿವ ಕೆ. ಅಭಯಚಂದ್ರ ಜೈನ್ ಲೋಕಾರ್ಪಣೆಗೊಳಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ ಕಟೀಲು, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಜನಾರ್ದನ ಕಿಲೆಂಜೂರು, ಕಟೀಲು ದೇವಳ ಅರ್ಚಕ ಅನಂತಪದ್ಮನಾಭ ಆಸ್ರಣ್ಣ, ಮಾಜಿ ತಾ. ಪಂ. ಸದಸ್ಯ ತಿಮ್ಮಪ್ಪ ಕೋಟ್ಯಾನ್, ಡೊಲ್ಪಿ ಸಂತುಮಾಯೋರ್, ಇಂಜಿನಿಯರ್ ಪ್ರಶಾಂತ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.

Kinnigoli-14031501 Kinnigoli-14031502 Kinnigoli-14031503

Comments

comments

Comments are closed.

Read previous post:
ಪಾದೂರು ಪೈಪ್ ಲೈನ್ ಕಾರ್ಯವೈಖರಿ

ಕಿನ್ನಿಗೋಳಿ : ಮಂಗಳೂರು ಪಾದೂರು ಪೈಪ್ ಲೈನ್ ಯೋಜನೆ ಅನ್ವಯ ಉಡುಪಿ ತಾಲೂಕಿನ ಪಾದೂರು ಗ್ರಾಮದಲ್ಲಿ ನಿರ್ಮಿಸಲಾಗುವ ಕಚ್ಚಾತೈಲ ದಾಸ್ತಾನು ಸ್ಥಾವರಕ್ಕೆ ಕಚ್ಚಾತೈಲ ಸಾಗಿಸುವ ಸಲುವಾಗಿ ನೆಲದಡಿ ಕೊಳವೆಗಳನ್ನು...

Close