ಕಮ್ಮಾಜೆ ರಸ್ತೆ ಲೋಕಾರ್ಪಣೆ

ಕಿನ್ನಿಗೋಳಿ : ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಮ್ಮಾಜೆ-ಮೊರಾರ್ಜಿ ದೇಸಾಯಿ ವಸತಿ ಶಾಲಾ ಡಾಮರೀಕರಣ ಗೊಂಡ ರಸ್ತೆಯನ್ನು ಮೂಲ್ಕಿ ಮೂಡಬಿದ್ರೆ ಶಾಸಕ ಕೆ. ಅಭಯಚಂದ್ರ ಜೈನ್ ಲೋಕಾರ್ಪಣೆಗೊಳಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ ಕಟೀಲು, ಮೆನ್ನಬೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷ ಜನಾರ್ದನ ಕಿಲೆಂಜೂರು, ಐಕಳ ಪಂಚಾಯಿತಿ ಅಧ್ಯಕ್ಷೆ ಪದ್ಮಿನಿ ವಸಂತ್, ಡೊಲ್ಪಿ ಸಂತುಮಾಯೋರ್, ಇಂಜಿನಿಯರ್ ಪ್ರಶಾಂತ್ ಆಳ್ವ, ಗುತ್ತಿಗೆದಾರರಾದ ಸಂತೋಷ್‌ಕುಮಾರ್ ಹೆಗ್ಡೆ, ಮೊರಾರ್ಜಿ ವಸತಿ ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ್ ಬಿ., ಮತ್ತಿತರರು ಉಪಸ್ಥಿತರಿದ್ದರು.

Kinnigoli-16031510

Comments

comments

Comments are closed.

Read previous post:
Kinnigoli-16031509
ಸಕಾರಾತ್ಮಕ ಗುಣಾತ್ಮಕ ಚಿಂತನೆಗಳನ್ನು ರೂಪಿಸಬೇಕು

ಕಿನ್ನಿಗೋಳಿ : ಸಕಾರಾತ್ಮಕ ಗುಣಾತ್ಮಕ ಚಿಂತನೆ ಯೋಚನೆ ಯೋಜನೆಗಳನ್ನು ತಮ್ಮ ಜೀವನದಲ್ಲಿ ರೂಪಿಸಿದಾಗ ಸಂಸಾರ ಮತ್ತು ಸಮಾಜ ಅಭಿವೃದ್ಧಿ ಹೊಂದುತ್ತದೆ ಎಂದು ಕಟೀಲು ದೇವಳ ಪದವಿ ಪೂರ್ವ ಕಾಲೇಜು...

Close