ಶಾಂತಿನಗರ ಶ್ರೀ ಮೂಕಾಂಬಿಕಾ ದೇವಳ ಧಾರ್ಮಿಕ ಸಭೆ

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ತಾಳಿಪಾಡಿ, ಶಾಂತಿನಗರ ಶ್ರೀ ಮೂಕಾಂಬಿಕಾ ದೇವಳದ 34ನೇ ವರ್ಷದ ವಾರ್ಷಿಕ ಪ್ರತಿಷ್ಠಾ ಮಹೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭೆಯಲ್ಲಿ ಶಾಂತಿನಗರದ ಭೋಜ ಪೂಜಾರಿ, ಅಂಧ ಕಲಾವಿದೆ ಹರಿಣಾಕ್ಷಿ ಕುಲಾಲ್ ಹಾಗೂ ಸುರೇಶ್ ಮಂಜೇಶ್ವರ ಅವರನ್ನು ಸನ್ಮಾನಿಸಲಾಯಿತು. ದೇವಳದ ಧರ್ಮದರ್ಶಿ ವಿವೇಕಾನಂದ, ಅಧ್ಯಕ್ಷ ಚಂದ್ರಶೇಖರ್, ಕೆ. ರಾಮ , ಗೋಪಾಲ ಪೂಜಾರಿ, ಬಿಲ್ಲವ ಸಂಘದ ಅಧ್ಯಕ್ಷ ಬಾಲಕೃಷ್ಣ ಡಿ. ಸಾಲ್ಯಾನ್, ಕೇಶವ ದೇವಾಡಿಗ, ಶಾರದಾ, ಯಶೋದಾ, ನಾರಾಯಣ ಪೂಜಾರಿ, ಯುವ ಬಳಗದ ಅಧ್ಯಕ್ಷ ತಾರನಾಥ ಶೆಟ್ಟಿ, ದಿವಾಕರ ಕರ್ಕೇರಾ, ಸಂದೇಶ್ ಮತ್ತಿತರರು ಉಪಸ್ಥಿತರಿದ್ದರು.
Kinnigoli-16031507

Comments

comments

Comments are closed.

Read previous post:
Kinnigoli-16031506
ಶಾಂತಿನಗರ ಶ್ರೀ ಮೂಕಾಂಬಿಕಾ ದೇವಳ ಚಂಡಿಕಾ ಹವನ

ಕಿನ್ನಿಗೋಳಿ : ಕಿನ್ನಿಗೋಳಿ ಸಮೀಪದ ತಾಳಿಪಾಡಿ ಶಾಂತಿನಗರ ಶ್ರೀ ಮೂಕಾಂಬಿಕಾ ದೇವಳದ 34 ನೇ ವರ್ಷದ ವಾರ್ಷಿಕ ಪ್ರತಿಷ್ಠಾ ಮಹೋತ್ಸವ, ಚಂಡಿಕಾ ಹವನ, ಭಜನಾ ಕಾರ್ಯಕ್ರಮ ಭಾನುವಾರ ನಡೆಯಿತು.

Close