ಕೇಶವ ಹೆಚ್ ಸನ್ಮಾನ ಮತ್ತು ಬೀಳ್ಕೊಡುಗೆ

ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜಿನಲ್ಲಿ ೨೫ ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಕೇಶವ ಹೆಚ್ ಅವರಿಗೆ ಕಾಲೇಜಿನ ವತಿಯಿಂದ ಸನ್ಮಾನ ಮತ್ತು ಬೀಳ್ಕೊಡುಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯ ಈಶ್ವರ್ ಕಟೀಲ್, ಮುಲ್ಕಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವಪ್ರಸಾದ ಪುನರೂರು, ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಎಂ. ಬಾಲಕೃಷ್ಣ ಶೆಟ್ಟಿ ಉಪಪ್ರಾಂಶುಪಾಲ ಸುರೇಶ್, ವಿದ್ಯಾರ್ಥಿ ಕ್ಷೇಮಪಾಲನಾಕಾರಿ ಡಾ.ಕೃಷ್ಣ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಪದ್ಮಲತಾ, ಗೌರವಾಧ್ಯಕ್ಷ ನೀಲಯ್ಯ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-0504201502

Comments

comments

Comments are closed.

Read previous post:
Kinnigoli-0504201501
ಜೀವನದಲ್ಲಿ ಪರಿಪೂರ್ಣತೆ – ಜ್ಞಾನ ಸಂಪಾದನೆ

ಪ್ರತಿಯೊಬ್ಬ ವ್ಯಕ್ತಿಯು ಜ್ಞಾನ ಸಂಪಾದನೆಯಿಂದ ಪ್ರಪಂಚವನ್ನು ನೋಡಬಹುದು ಜ್ಞಾನ ಸಂಪಾದನೆಯ ಜೊತೆಗೆ ಉತ್ತಮ ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಂಡಾಗ ಜೀವನದಲ್ಲಿ ಉನ್ನತವಾದುದನ್ನು ಸಾಧಿಸುವುದರ ಜೊತೆಗೆ ಪರಿಪೂರ್ಣತೆಯನ್ನು ಹೊಂದಬಹುದು ಎಂದು...

Close