ಕಟೀಲು ಕ್ಯಾಲೆಂಡರ್ ಬಿಡುಗಡೆ

ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಮನ್ಮಥ ಸಂವತ್ಸರದ ದಿನದರ್ಶಿಕೆಯನ್ನು ಬುಧವಾರ ಸೌರಯುಗಾದಿಯಂದು ದೇಗುಲದಲ್ಲಿ ಬಿಡುಗಡೆಗೊಳಿಸಲಾಯಿತು.
ಮೊಕ್ತೇಸರ ವಾಸುದೇವ ಆಸ್ರಣ್ಣ, ಅರ್ಚಕರಾದ ಲಕ್ಷ್ಮೀನಾರಾಯಣ ಆಸ್ರಣ್ಣ, ಅನಂತ ಆಸ್ರಣ್ಣ, ಪ್ರಸಾದ ಆಸ್ರಣ್ಣ ಶ್ರೀಹರಿ ಆಸ್ರಣ್ಣ, ಪ್ರಬಂಧಕರಾದ ವಿಜಯಕುಮಾರ್ ಉಪಸ್ಥಿತರಿದ್ದರು. ದೇಗುಲದ ವಿಶೇಷ ದಿನಗಳು, ಛಾಯಾಚಿತ್ರಗಳನ್ನು ಕ್ಯಾಲೆಂಡರ್ ಒಳಗೊಂಡಿದೆ.
Kateel-15041501

Comments

comments

Comments are closed.

Read previous post:
Kinnigoli-14041501
ಶ್ರೀ ರಾಮ ಮಂದಿರ ಪ್ರತಿಷ್ಠಾ ವರ್ಧಂತಿ

ಕಿನ್ನಿಗೋಳಿ : ಕಿನ್ನಿಗೋಳಿ ಶ್ರೀ ರಾಮ ಮಂದಿರದಲ್ಲಿ ಶ್ರೀ ರಾಮ ಸಹಿತ ಪರಿವಾರ ದೇವರ ಪುನರ್ ಪ್ರತಿಷ್ಠಾ ವರ್ಧಂತಿಮಹೋತ್ಸವದ ಅಂಗವಾಗಿ ವಿಶೇಷ ಪೂಜೆ ಭಜನಾ ಕಾರ್ಯಕ್ರಮ ಎ....

Close