ಹೊಂಡಾ ಸಿಟಿ ಕಾರಿಗೆ ಟಿಪ್ಪರ್ ಡಿಕ್ಕಿ

ಕಿನ್ನಿಗೋಳಿ: ಶುಕ್ರವಾರ ಬೆಳಿಗ್ಗೆ ಮೂಲ್ಕಿ-ಮೂಡಬಿದ್ರಿ ರಾಜ್ಯ ಹೆದ್ದಾರಿಯಲ್ಲಿ ಕೆಂಚನಕೆರೆ ಸಮೀಪದ ಅಂಗರ ಗುಡ್ಡೆ ತಿರುವು ಬಳಿ ಮಣಿಪಾಲದಿಂದ ಕಿನ್ನಿಗೋಳಿ ಕಡೆಗೆ ಹೋಗುತ್ತಿದ್ದ ಹೊಂಡಾ ಸಿಟಿ ಕಾರಿಗೆ ಎಸ್ ಕೋಡಿಯಿಂದ ಬರುತ್ತಿದ್ದ ಟಿಪ್ಪರೊಂದು ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿ ಹೊಡೆದು ಕಾರು ನಜ್ಜು ಗುಜ್ಜಾಗಿದ್ದು ಚಾಲಕ ದಯಾನಂದ ಪವಾಡ ಸದೃಶವಾಗಿ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದಿಂದ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತವಾಗಿದ್ದು ಮೂಲ್ಕಿ ಪೋಲಿಸರು ಸ್ಥಳಕ್ಕೆ ಧಾವಿಸಿ ವಾಹನ ತೆರವುಗೊಳಿಸಿ ಸಂಚಾರ ಸುಗಮಗೊಳಿಸಿದರು.

OLYMPUS DIGITAL CAMERA OLYMPUS DIGITAL CAMERA OLYMPUS DIGITAL CAMERA OLYMPUS DIGITAL CAMERA

Comments

comments

Comments are closed.

Read previous post:
Kinnigoli-22051501
ಮಕ್ಕಳ ಬೇಸಿಗೆ ಶಿಬಿರ ಸಮಾರೋಪ

ಕಿನ್ನಿಗೋಳಿ: ನಮ್ಮನ್ನು ಸಾಕಿ ಬೆಳೆಸಿದ ಹೆತ್ತವರನ್ನು ಹಾಗೂ ಕಲಿಸಿದ ಗುರುಗಳನ್ನು ಮರೆಯಬಾರದು ಎಂದು ದ.ಕ. ಜಿಲ್ಲಾ ಮಹಿಳಾ ಹಾಗೂ ಮಕ್ಕಳ ವೇದಿಕೆಯ ಅಧ್ಯಕ್ಷೆ ನಂದಾ ಪಾಯಸ್ ಹೇಳಿದರು. ಕಿನ್ನಿಗೋಳಿ...

Close