ಪಾವಂಜೆ : ನೂತನ ಗೋಶಾಲೆ ಉದ್ಘಾಟನೆ

ಪಾವಂಜೆ : ಕಣ್ಣಿಗೆ ಕಾಣುವ ದೇವರು ಅಂದರೆ ಅದು ಗೋವುಗಳಾಗಿದ್ದು, ಅದನ್ನು ರಕ್ಷಿಸು ವುದು ಪ್ರತಿಯೊಬ್ಬನ ಕರ್ತವ್ಯವಾಗಿದೆ ಎಂದು ಚಿಕ್ಕ ಮಗಳೂರು ವೇದ ವಿಜ್ಞಾನ ಮಂದಿರದ ಕೆ.ಎಸ್.ನಿತ್ಯಾನಂದ ಸ್ವಾಮೀಜಿ ಹೇಳಿದರು.
ಹಳೆಯಂಗಡಿ ಸಮೀಪದ ಪಾವಂಜೆ ಜ್ಞಾನಶಕ್ತಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದ ವತಿಯಿಂದ ನಿರ್ಮಾಣಗೊಂಡ ನೂತನ ಗೋಶಾಲೆಯನ್ನು ಉದ್ಘಾಟಿಸಿ ಮಾತನಾಡಿದರು.
ದೇವಳದ ಆಡಳಿತ ಮೊಕ್ತೇಸರ ಎಮ್. ಶಶೀಂದ್ರ ಕುಮಾರ್, ದೇವಳದ ಧರ್ಮದರ್ಶಿ ಡಾ.ಯಾಜಿ ನಿರಂಜನ ಭಟ್, ರಾಮಚಂದ್ರ ರಾವ್ ಎರ್ಮಾಳ್, ಮೋಹನ್ ರಾವ್ ಕಿಲ್ಪಾಡಿ, ಅನಂತರಾಮ್ ಭಟ್ ಶಿಮಂತೂರು, ವಿನೋದ್ ಸಾಲ್ಯಾನ್ ಬೆಳ್ಳಾಯರು, ವಿದ್ಯಾದರ್, ರಾಮಚಂದ್ರ ಶೆಣೈ ಹಳೆಯಂಗಡಿ ಮತ್ತಿತರರು ಉಪಸ್ಥಿತರಿದ್ದರು.

Pavanje-16061504 Pavanje-16061505 Pavanje-16061506

 

Comments

comments

Comments are closed.

Read previous post:
Mulkii-16061502
ಪಠ್ಯೇತರ ಜೊತೆಗೆ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಬೇಕು

ಮೂಲ್ಕಿ: ಯುವವಾಹಿನಿ ಸಂಸ್ಥೆಯು ಬ್ರಹ್ಮ ಶ್ರೀ ನಾರಾಯಣ ಗುರುಗಳ ಸಂದೇಶದಂತೆ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು ವಿದ್ಯಾರ್ಥಿ ಜೀವನದಲ್ಲಿ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳ ಜೊತೆಗೆ ಶಿಕ್ಷಣಕ್ಕೆ ಹೆಚ್ಚು ಒತ್ತು...

Close