ಎರಡು ಕಾರುಗಳು ಮುಖಾಮುಖಿ ಡಿಕ್ಕಿ

ಪಾವಂಜೆ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದು ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಹಳೆಯಂಗಡಿ ಸಮೀಪದ ಪಾವಂಜೆಯಲ್ಲಿ ನಡೆದಿದೆ. ಮುಲ್ಕಿ ಕಡೆಯಿಂದ ಮಂಗಳೂರು ಕಡೆಗೆ ಹೊಗುತ್ತಿದ್ದ ಕಾರು ವಿರುದ್ದ ದಿಕ್ಕಿನಲ್ಲಿ ಬರುತ್ತಿದ್ದ ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಚಾಲಕ ಗಂಭೀರ ಗಾಯಗೊಂಡಿದ್ದು ಸ್ಥಳೀಯ ಅಸ್ಪತ್ರೆಗೆ ಸೇರಿಸಲಾಯಿತು. ಪ್ರಕರಣ ಸುರತ್ಕಲ್ ಸಂಚಾರಿ ಠಾಣೆಯಲ್ಲಿ ದಾಖಲಾಗಿದೆ.

Nishanth Shetty

Pavanje-17061503 Pavanje-17061504 Pavanje-17061505

Comments

comments

Comments are closed.