ಕೆರೆಕಾಡು ನಳಿನ್‌ಕುಮಾರ್ ಭೇಟಿ

ಕಿನ್ನಿಗೋಳಿ: ಕಿಲ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಕಾಡು ಪರಿಸರದಲ್ಲಿ ಶುಕ್ರವಾರ ಮುಂಜಾನೆ ಬಿರುಗಾಳಿಗೆ ಹಾನಿಯಾದ ಮನೆಗಳಿಗೆ ಶನಿವಾರ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲು ಭೇಟಿ ನೀಡಿದರು. ಈ ಸಂದರ್ಭ ಬಿಜೆಪಿ ಮುಖಂಡರಾದ ಉಮಾನಾಥ ಕೋಟ್ಯಾನ್, ಭುವನಾಭಿರಾಮ ಉಡುಪ, ಕಸ್ತೂರಿ ಪಂಜ, ಈಶ್ವರ ಕಟೀಲು, ದೇವಪ್ರಸಾದ್ ಪುನರೂರು, ರಂಗನಾಥ ಶೆಟ್ಟಿ, ಆದರ್ಶ ಶೆಟ್ಟಿ, ಶ್ರೀಕಾಂತ್ ಮತ್ತಿತರರು ಉಪಸ್ಥಿತರಿದ್ದರು.

Kateel-21061501

Comments

comments

Comments are closed.