ಪ್ರಥಮ ಪಿ.ಯು.ಸಿ. ಪ್ರಾರಂಭೋತ್ಸವ

ಕಿನ್ನಿಗೋಳಿ : ಪ್ರಥಮ ಪಿ.ಯು.ಸಿ. ಪ್ರಾರಂಭೋತ್ಸವವನ್ನು ಸಂಸ್ಥೆಯ ಸಂಚಾಲಕರಾದ ವಾಸುದೇವ ಆಸ್ರಣ್ಣರು ದೀಪ ಬೆಳಗಿಸಿ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಜಯರಾಮ ಪೂಂಜ, ಹಿರಿಯ ಕನ್ನಡ ಉಪನ್ಯಾಸಕಿ ಶ್ರೀಮತಿ ವನಿತಾ ಜೋಶಿ ಮತ್ತು ಶಿಕ್ಷಕ- ಶಿಕ್ಷಕೇತರ ಸಂಘದ ಅಧ್ಯಕ್ಷ ಡಾ. ಕೇಶವ ಹೆಗ್ಡೆ ಉಪಸ್ಥಿತರಿದ್ದರು.

Kinnigoli-25061504

Comments

comments

Comments are closed.

Read previous post:
Kinnigoli-25061503
ಉಚಿತ ಪುಸ್ತಕ ವಿತರಣೆ

ಕಿನ್ನಿಗೋಳಿ: ಕಿನ್ನಿಗೋಳಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಿಯಮಿತ, ಇದರ ವತಿಯಿಂದ ಬ್ಯಾಂಕಿನ ಕಾರ್ಯವ್ಯಾಪ್ತಿಗೆ ಒಳಪಡುವ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕಗಳನ್ನು ಆಡಳಿತ ಮಂಡಳಿಯ ನಿರ್ದೇಶಕರ ಸಮ್ಮುಖದಲ್ಲಿ...

Close