ಕಟೀಲು ಉಚಿತ ಬ್ಯಾಗ್ ಪುಸ್ತಕ ವಿತರಣೆ

ಕಿನ್ನಿಗೋಳಿ : ಶ್ರೀ ದುರ್ಗಾಪರಮೇಶ್ವರೀ ದೇವಳ ಪದವಿ ಪೂರ್ವ ಕಾಲೇಜು ಕಟೀಲು ಹಾಗೂ  ಕೊಂಡೆಮೂಲ ಗ್ರಾಮ ಪಂಚಾಯಿತಿ ವತಿಯಿಂದ ಕಟೀಲು ಪದವಿ ಪೂರ್ವ ಕಾಲೇಜು ವಿಭಾಗದ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಪುಸ್ತಕಗಳನ್ನು ವಿತರಿಸಲಾಯಿತು. ಪ್ರಾಂಶುಪಾಲ ಜಯರಾಮ ಪೂಂಜಾ ಹಾಗೂ ಕೊಂಡೇಮೂಲ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.

Kinnigoli-25061506

Comments

comments

Comments are closed.