ಕಟೀಲು ಉಚಿತ ಪುಸ್ತಕ ವಿತರಣೆ

ಕಿನ್ನಿಗೋಳಿ : ಶ್ರೀ ದುರ್ಗಾಪರಮೇಶ್ವರೀ ದೇವಳ ಪದವಿ ಪೂರ್ವ ಕಾಲೇಜು ಕಟೀಲು. ಕೊಂಡೆಮೂಲ ಗ್ರಾಮ ಪಂಚಾಯತ್ ವತಿಯಿಂದ ಕಟೀಲು ಪ್ರೌಢ ಶಾಲಾ ವಿಭಾಗದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ಪುಸ್ತಕಗಳನ್ನು ವಿತರಿಸಲಾಯಿತು. ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಜಯರಾಮ ಪೂಂಜಾ ಹಾಗೂ ಪ್ರೌಢಶಾಲಾ ವಿಭಾಗದ ಹಿರಿಯ ಅಧ್ಯಾಪಕ ಸೋಮಪ್ಪ ಅಲಂಗಾರ್ ಕೊಂಡಮೂಲ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.

Kinnigoli-25061505

Comments

comments

Comments are closed.

Read previous post:
Kinnigoli-25061504
ಪ್ರಥಮ ಪಿ.ಯು.ಸಿ. ಪ್ರಾರಂಭೋತ್ಸವ

ಕಿನ್ನಿಗೋಳಿ : ಪ್ರಥಮ ಪಿ.ಯು.ಸಿ. ಪ್ರಾರಂಭೋತ್ಸವವನ್ನು ಸಂಸ್ಥೆಯ ಸಂಚಾಲಕರಾದ ವಾಸುದೇವ ಆಸ್ರಣ್ಣರು ದೀಪ ಬೆಳಗಿಸಿ ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲ ಜಯರಾಮ ಪೂಂಜ, ಹಿರಿಯ ಕನ್ನಡ ಉಪನ್ಯಾಸಕಿ ಶ್ರೀಮತಿ ವನಿತಾ...

Close