ಉಚಿತ ಪುಸ್ತಕ ವಿತರಣೆ

ಕಿನ್ನಿಗೋಳಿ: ಕಿನ್ನಿಗೋಳಿ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ನಿಯಮಿತ, ಇದರ ವತಿಯಿಂದ ಬ್ಯಾಂಕಿನ ಕಾರ್ಯವ್ಯಾಪ್ತಿಗೆ ಒಳಪಡುವ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕಗಳನ್ನು ಆಡಳಿತ ಮಂಡಳಿಯ ನಿರ್ದೇಶಕರ ಸಮ್ಮುಖದಲ್ಲಿ ಬ್ಯಾಂಕಿನ ಸಭಾಭವನದಲ್ಲಿ ನಡೆದ ಸಮಾರಂಭದಲ್ಲಿ ವಿತರಿಸಲಾಯಿತು.

Kinnigoli-25061503

Comments

comments

Comments are closed.

Read previous post:
Kinnigoli-25061502
ಕಿನ್ನಿಗೋಳಿ ಭತ್ತದ ನಾಟಿ ಯಂತ್ರ ಪ್ರಾತ್ಯಕ್ಷಿಕೆ

ಕಿನ್ನಿಗೋಳಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಿನ್ನಿಗೋಳಿವಲಯದ ಕಾರ್ಯಕ್ಷೇತ್ರದ ಎಳತ್ತೂರು ಚಂದ್ರಹಾಸ ಅವರ ಗದ್ದೆಯಲ್ಲಿ ಭತ್ತದ ನಾಟಿ ಯಂತ್ರದ ಪ್ರಾತ್ಯಕ್ಷಿಕೆ ಮಾಹಿತಿ ಕಾರ್ಯಕ್ರಮವನ್ನು ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ ಉದ್ಘಾಟಿಸಿದರು....

Close