ಕಟೀಲು ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

ಕಿನ್ನಿಗೋಳಿ : ಶ್ರೀ ದುರ್ಗಾಪರಮೇಶ್ವರೀ ದೇವಳ ಪದವಿ ಪೂರ್ವ ಕಾಲೇಜು ಕಟೀಲು. ಪ್ರಥಮ ಪಿ.ಯು.ಸಿ. ಪ್ರಾರಂಭೋತ್ಸವ ಸಂದರ್ಭ 2014-15 ನೇ ಸಾಲಿನಲ್ಲಿ ದ್ವಿತೀಯ ಪಿ.ಯು.ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯೊಂದಿಗೆ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಕಾಲೇಜು ಪ್ರಾಂಶುಪಾಲ ಜಯರಾಮ ಪೂಂಜಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಉಮೇಶ್ ಕಾಮತ್, ಹಿರಿಯ ಕನ್ನಡ ಉಪನ್ಯಾಸಕಿ ವನಿತಾ ಜೋಶಿ ಮತ್ತು ಶಿಕ್ಷಕ- ಶಿಕ್ಷಕೇತರ ಸಂಘದ ಅಧ್ಯಕ್ಷ ಡಾ. ಕೇಶವ ಹೆಗ್ಡೆ ಉಪಸ್ಥಿತರಿದ್ದರು.

Kinnigoli-25061507

Comments

comments

Comments are closed.

Read previous post:
Kinnigoli-25061506
ಕಟೀಲು ಉಚಿತ ಬ್ಯಾಗ್ ಪುಸ್ತಕ ವಿತರಣೆ

ಕಿನ್ನಿಗೋಳಿ : ಶ್ರೀ ದುರ್ಗಾಪರಮೇಶ್ವರೀ ದೇವಳ ಪದವಿ ಪೂರ್ವ ಕಾಲೇಜು ಕಟೀಲು ಹಾಗೂ  ಕೊಂಡೆಮೂಲ ಗ್ರಾಮ ಪಂಚಾಯಿತಿ ವತಿಯಿಂದ ಕಟೀಲು ಪದವಿ ಪೂರ್ವ ಕಾಲೇಜು ವಿಭಾಗದ ಪರಿಶಿಷ್ಟ ಪಂಗಡದ...

Close