ಸನ್ಮಾನ

ಕಿನ್ನಿಗೋಳಿ: ಬಳ್ಕುಂಜೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕೊಲ್ಲೂರು ಗ್ರಾಮದ ಸದಸ್ಯರಾಗಿ ಆಯ್ಕೆಯಾದ ಆನಂದ ಕೆ. ಅವರನ್ನು ಧರ್ಮಸ್ಥಳ ಗ್ರಾಮಭಿವೃದ್ದಿ ಯೋಜನೆಯ ಕೊಲ್ಲೂರು ಕವತ್ತಾರು ಒಕ್ಕೂಟ ಹಾಗೂ ದುರ್ಗಾಂಬಿಕ ಸ್ವಸಹಾಯ ಸಂಘದ ವತಿಯಿಂದ ಸನ್ಮಾನಿಸಲಾಯಿತು.

Kinnigoli-01071504

Comments

comments

Comments are closed.

Read previous post:
Kinnigoli-01071502
ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ

ಕಿನ್ನಿಗೋಳಿ: ತೋಕೂರು ರಾಮಣ್ಣ ಶೆಟ್ಟಿ ಇಂಗ್ಲಿಷ್ ಮಾಧ್ಯಮ ಶಾಲೆಯ 2015-16ನೇ ಸಾಲಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಸ್ವರಾಜ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಅರುಣ್ ಶೆಟ್ಟಿ, ಕಾರ್ಯದರ್ಶಿ ಕುಸುಮಾ...

Close