ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ

ಕಿನ್ನಿಗೋಳಿ: ತೋಕೂರು ರಾಮಣ್ಣ ಶೆಟ್ಟಿ ಇಂಗ್ಲಿಷ್ ಮಾಧ್ಯಮ ಶಾಲೆಯ 2015-16ನೇ ಸಾಲಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಸ್ವರಾಜ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಅರುಣ್ ಶೆಟ್ಟಿ, ಕಾರ್ಯದರ್ಶಿ ಕುಸುಮಾ ಕೋಟ್ಯಾನ್, ಜೊತೆ ಕಾರ್ಯದರ್ಶಿ ವೀಣಾ ಲೀಲಾಧರ್ ಕೋಶಾಕಾರಿಯಾಗಿ ಅಜಿತ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ.

Kinnigoli-01071502

Comments

comments

Comments are closed.

Read previous post:
Kinnigoli-01071503
ಕಟೀಲು ಉಚಿತ ಯೋಗ ಶಿಬಿರ

ಕಿನ್ನಿಗೋಳಿ: ವಿಶ್ವ ಯೋಗ ದಿನದ ಅಂಗವಾಗಿ ಪತಂಜಲಿ ಯೋಗ ಸಮಿತಿ ಮೂಡಬಿದಿರೆ ಸಂಯೋಜನೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಒಂದು ವಾರದ ಉಚಿತ ಯೋಗ...

Close