ಜಂತುಹುಳ ನಿವಾರಣಾ ಕಾರ‍್ಯಕ್ರಮ

ಮೂಲ್ಕಿ: ಅತಿಕಾರಿಬೆಟ್ಟು ಹಾಲು ಉತ್ಪಾದಕರ ಸಹಕಾರ ಸಂಘ ಮತ್ತು ದ.ಕ. ಹಾಲು ಒಕ್ಕೂಟದ ಸಹಭಾಗಿತ್ವದಲ್ಲಿ ಸಾಮೂಹಿಕ ಜಂತುಹುಳ ನಿವಾರಣಾ ಕಾರ‍್ಯಕ್ರಮ ನಡೆಯಿತು. ಸುಮಾರು 500 ಹಸುಗಳಿಗೆ ಔಷಧಿಯನ್ನು ಉಚಿತವಾಗಿ ವಿತರಿಸಲಾಯಿತು. ಈ ಸಂದರ್ಭದಲ್ಲಿ ಅತಿಕಾರಿಬೆಟ್ಟು ಹಾಲು ಉತ್ಪಾದಕ ಸಂಘದ ಅಧ್ಯಕ್ಷರಾದ ಗಂಗಾಧರ ಶೆಟ್ಟಿ ಬರ್ಕೆತೋಟ ಮತ್ತು ಸಂಘದ ಸದಸ್ಯರು, ಸಿಬ್ಬಂದಿವರ್ಗ ಉಪಸ್ಥಿತರಿದ್ದರು.

Puneethkrishna

Mulki-06071501

Comments

comments

Comments are closed.

Read previous post:
Kinnigoli-04071509
ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಚುನಾವಣೆ

ಕಿನ್ನಿಗೋಳಿ: ಪಂಚಾಯತ್‌ರಾಜ್ ವ್ಯವಸ್ಥೆಯ ತಳಮಟ್ಟದ ಗ್ರಾಮ ಪಂಚಾಯಿತಿಗಳಿಗೆ ಅಧ್ಯಕ್ಷ ಉಪಾಧ್ಯಕ್ಷ ಗಾದಿಗೆ ಚುನಾವಣೆಗಳು ನಡೆಯುತ್ತಿದ್ದು ಕಿನ್ನಿಗೋಳಿಯಲ್ಲಿ ಸ್ಥಳೀಯ ರಾಜಕಾರಣದ ಚಟುವಟಿಕೆಗಳು ಚುರುಕುಗೊಂಡು ನಡೆದ ಚುನಾವಣೆಯಲ್ಲಿ ಸಾಮಾನ್ಯ ಮಹಿಳೆಗೆ ಮೀಸಲಾದ...

Close