ಕೆಮ್ರಾಲ್ ಹರಿಪಾದ ಸೀಯಾಳಾಭಿಷೇಕ

ಕಿನ್ನಿಗೋಳಿ: ಕೆಮ್ರಾಲ್ ಹರಿಪಾದ ಮಹಾವಿಷ್ಣು ಸನ್ನಿಧಿಯಲ್ಲಿ ಹಿಂದೂ ಜಾಗರಣ ವೇದಿಕೆ, ಶ್ರೀ ಹರಿಸ್ಪೋರ್ಟ್ಸ್ ಕ್ಲಬ್ ನೇತೃತ್ವದಲ್ಲಿ ಸೀಯಾಳಾಭಿಷೇಕ ನಡೆಯಿತು. ಈ ಸಂದರ್ಭ
ವೆಂಕಟೇಶ ರಾವ್, ಕೆಮ್ರಾಲ್ ಪಂಚಾಯಿತಿ ಅಧ್ಯಕ್ಷ ನಾಗೇಶ್ ಅಂಚನ್, ವಿನೋದ್ ಕುಮಾರ್, ಬಾಲಕೃಷ್ಣ, ಚೇತನ್, ನಾರಾಯಣ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

Kinnigoli-14071503

Comments

comments

Comments are closed.

Read previous post:
Kinnigoli-14071502
ಕಾಂಗ್ರೇಸ್ ಕಾರ್ಯಕರ್ತರ ವಿಜಯೋತ್ಸವ

ಕಿನ್ನಿಗೋಳಿ: ಕಿನ್ನಿಗೋಳಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕಾಂಗ್ರೇಸ್ ಬೆಂಬಲಿತ ಅಧ್ಯಕ್ಷೆಯಾಗಿ ಆಯ್ಕೆಯಾದ ಫಿಲೋಮಿನಾ ಸಿಕ್ವೇರಾ, ಉಪಾದ್ಯಕ್ಷೆ ಸುಜಾತಾ ಪೂಜಾರಿ ಹಾಗೂ ವಿಜೇತ ಸದಸ್ಯರೊಂದಿಗೆ ಕಿನ್ನಿಗೋಳಿ ಪರಿಸರದಲ್ಲಿ ಕಾಂಗ್ರೇಸ್ ಕಾರ್ಯಕರ್ತರ...

Close