ಸನ್ಮಾನ ಕಾರ್ಯಕ್ರಮ

ಮೂಲ್ಕಿ: ವಿಜಯಾ ರೈತರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ಪ್ರಸಾದ್ ಶೆಟ್ಟಿ ಬಳ್ಕುಂಜೆ ಇವರು ಬಳ್ಕುಂಜೆ ಗ್ರಾಮ ಪಂಚಾಯಿತಿ ಚುಣಾವಣೆಯಲ್ಲಿ ಸ್ಪರ್ಧಿಸಿ ಜಯಗಳಿಸಿದ ಪ್ರಯುಕ್ತ ಸಂಘದ ಅಧ್ಯಕ್ಷ ರಂಗನಾಥ ಶೆಟ್ಟಿ ಅವರ ನೇತ್ರತ್ವದಲ್ಲಿ ಸನ್ಮಾನಿಸಲಾಯಿತು. ಆಡಳಿತ ನಿರ್ದೇಶಕರು ಉಪಸ್ಥಿತರಿದ್ದರು. ಹಿರಿಯ ನಿರ್ದೇಶಕ ತಿಮ್ಮಪ್ಪ ಶೆಟ್ಟಿ ಶುಭ ಹಾರೈಸಿದರು. ಗಂಗಾಧರ ಶೆಟ್ಟಿ ವಂದಿಸಿದರು.

Bhagyavan Sanil

Mulki-17071502

Comments

comments

Comments are closed.