ಆದರ್ಶ ಬಳಗ ಪದಾಧಿಕಾರಿ ಆಯ್ಕೆ

ಕಿನ್ನಿಗೋಳಿ: ಆದರ್ಶ ಬಳಗ ಕೊಡೆತ್ತೂರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಸಂಘದ ಮಹಾಸಭೆಯಲ್ಲಿ ಇತ್ತೀಚೆಗೆ ನಡೆಯಿತು. ನೂತನ ಅಧ್ಯಕ್ಷರಾಗಿ ದಾಮೋದರ ಶೆಟ್ಟಿ ಆಯ್ಕೆಯಾದರು. ಉಪಾಧ್ಯಕ್ಷರಾಗಿ ಮಹೇಶ್ ಕರ್ಕೇರ, ಕಾರ್ಯದರ್ಶಿ ನಾಗರಾಜ ಶೆಟ್ಟಿ, ಜತೆ ಕಾರ್ಯದರ್ಶಿ ನಿತೇಶ್, ಖಚಾಂಚಿ ಪ್ರಸಾದ್ ಆಚಾರ್ಯ, ಉಪಖಜಾಂಚಿ ಕರಣ್ ಶೆಟ್ಟಿ, ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯದರ್ಶಿ ಕೇಶವ ಕರ್ಕೇರ, ಸನತ್ ಶೆಟ್ಟಿ ಆಯ್ಕೆಯಾದರು.

Kinnigoli-18071502

Comments

comments

Comments are closed.

Read previous post:
Kinnigoli-18071501
ಹರಿಪಾದ ಮಹಿಳಾ ಮಂಡಲ ಅಧ್ಯಕ್ಷೆ ಲೋಲಾಕ್ಷಿ

ಕಿನ್ನಿಗೋಳಿ: ಪಂಜ ಕೊಯಿಕುಡೆ ಶ್ರೀ ಹರಿಪಾದ ಜಾರಂತಾಯ ಮಹಿಳಾ ಮಂಡಲದ ಅಧ್ಯಕ್ಷೆಯಾಗಿ ಲೋಲಾಕ್ಷಿ ಕಾಫಿಕಾಡು ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷೆ ವೀಣಾ ಭಟ್, ಉಪಾಧ್ಯಕ್ಷೆ ಯಶೋಧ, ಕಾರ್ಯದರ್ಶಿ ಸರಿತಾ ಆರ್. ಶೆಟ್ಟಿ,...

Close