ಕಿನ್ನಿಗೋಳಿ ಸೌಹಾರ್ಧ ಇಪ್ತಾರ್ ಕೂಟ

Kinnigoli Bus drivers and conductors association organized Ifthar Koota at kinnigoli Swagath Hall

ಕಿನ್ನಿಗೋಳಿ : ಸ್ನೇಹ ಸೌಹಾರ್ಧತೆಯ ಸಂಸ್ಕೃತಿ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿದಾಗ ಶಾಂತಿ ನೆಮ್ಮದಿ ಹಾಗೂ ಅಭಿವೃದ್ದಿ ಸಮಾಜದಲ್ಲಿ ಕಂಡುಬರುತ್ತದೆ. ಎಂದು ಕಿನ್ನಿಗೋಳಿ ವಲಯ ಬಸ್ಸು ಮಾಲಕರ ಸಂಘದ ಅಧ್ಯಕ್ಷ ದುರ್ಗಾಪ್ರಸಾದ್ ಹೆಗ್ಡೆ ಹೇಳಿದರು.
ಕಿನ್ನಿಗೋಳಿ ಬಸ್ಸು ಚಾಲಕರ ಮತ್ತು ನಿರ್ವಾಹಕರ ಸಂಘದ ಆಶ್ರಯದಲ್ಲಿ ಕಿನ್ನಿಗೋಳಿಯ ಸ್ವಾಗತ್ ಸಭಾಂಗಣದಲ್ಲಿ ನಡೆದ ಸಾರ್ವಜನಿಕ ಸೌಹಾರ್ಧ ಇಪ್ತಾರ್ ಕೂಟದಲ್ಲಿ ಮಾತನಾಡಿದರು.
ಕಿನ್ನಿಗೋಳಿ ಯುಗಪುರುಷದ ಸಂಪಾದಕ ಭುವನಾಭಿರಾಮ ಉಡುಪ, ಕಿನ್ನಿಗೋಳಿ ಬಸ್ಸು ಚಾಲಕರ ಮತ್ತು ನಿರ್ವಾಹಕರ ಸಂಘದ ಅಧ್ಯಕ್ಷ ಭಾಸ್ಕರ ಪೂಜಾರಿ, ಎಪಿಎಂಸಿ ಸದಸ್ಯ ಪ್ರಮೋದ್ ಕುಮಾರ್, ಕಿನ್ನಿಗೋಳಿ ಬಸ್ಸು ಮಾಲಕರ ಸಂಘದ ಕಾರ್ಯದರ್ಶಿ ಸ್ವರಾಜ್ ಶೆಟ್ಟಿ , ಟಿ. ಕೆ. ಅಬ್ದುಲ್ ಖಾದರ್ ಗುತ್ತಕಾಡು, ರಫೀಕ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-18071504 Kinnigoli-18071505 Kinnigoli-18071506

Comments

comments

Comments are closed.

Read previous post:
Kinnigoli-18071503
ರಾಮಕೃಷ್ಣ ಪೂಂಜ ವಿದ್ಯಾರ್ಥಿ ವೇತನ

ಕಿನ್ನಿಗೋಳಿ: ವಿದ್ಯಾರ್ಥಿಗಳು ತಾಂತ್ರಿಕ ಕ್ಷೇತ್ರದಲ್ಲಿ ಉನ್ನತ ಕೌಶಲ್ಯಭರಿತ ಪರಿಣತಿ ಪಡೆದು ಶೃದ್ಧೆ ಮತ್ತು ಸಮರ್ಪಣಾಭಾವದಿಂದ ತಮ್ಮನ್ನು ತಾವು ತೊಡಗಿಸಿಕೊಂಡಲ್ಲಿ ಭವಿಷ್ಯದಲ್ಲಿ ಇನ್ನೊಬ್ಬರಿಗೆ ಮಾದರಿಯಾಗಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ನಿಟ್ಟೆ...

Close