ಕಿನ್ನಿಗೋಳಿ ವನಮಹೋತ್ಸವ

ಕಿನ್ನಿಗೋಳಿ : ಕಿನ್ನಿಗೋಳಿ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರಾ ಗಿಡ ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆಯಿತ್ತರು. ಶಾಲಾ ಮುಖ್ಯಶಿಕ್ಷಕಿ ಭಗಿನಿ ಅರುಣಾ, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ಸಿಂತಿಯಾ ಡಿಸೋಜಾ, ನಿವೃತ್ತಶಿಕ್ಷಕಿ ಸೆಲಿನ್ ಪಿಂಟೊ ಮತ್ತಿತರರು ಉಪಸ್ಥಿತರಿದ್ದರು.

Kinnigoli-24071506 Kinnigoli-24071507 Kinnigoli-24071508

Comments

comments

Comments are closed.

Read previous post:
Kinnigoli-24071505
ಪಂಜ ಕೊಯಿಕುಡೆ : ಆಟಿಡೊಂಜಿ ದಿನ

ಕಿನ್ನಿಗೋಳಿ : ಪಂಜ ಕೊಯಿಕುಡೆ ನವಜ್ಯೋತಿ ಮಹಿಳಾ ಮಂಡಲದ ಆಶ್ರಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ನಡೆಯಿತು. ಮಂಗಳೂರು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ದೇವಕಿ ಅಚ್ಯುತ ಕಾರ್ಯಕ್ರಮ ಉದ್ಘಾಟಿಸಿದರು....

Close