ಭಕ್ತಿ, ಸೇವೆಗೆ ಹನೂಮಂತ ಆದರ್ಶ

ಕಟೀಲು : ರಾಮ ದೇವರ ಕುರಿತಾದ ಅನನ್ಯ ಭಕ್ತಿ ಹಾಗೂ ಸೇವೆಗೆ ಹನೂಮಂತ ಎಲ್ಲರಿಗೂ ಆದರ್ಶವ್ಯಕ್ತಿಯಾಗಿ ಪೂಜ್ಯನೀಯ ಎಂದು ಯಕ್ಷಗಾನ ಕಲಾವಿದ ದಿನೇಶ ಶೆಟ್ಟಿ ಕಾವಳಕಟ್ಟೆ ಹೇಳಿದರು.
ಕಟೀಲು ಅನುದಾನಿತ ಶ್ರೀ ದುರ್ಗಾಪರಮೇಶ್ವರೀ ದೇವಳ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಪ್ರಯುಕ್ತ ಶಾಲಾಭಿವೃದ್ಧಿ ಸಮಿತಿ ವತಿಯಿಂದ ನಡೆಯುವ ರಾಮಾಯಣ ಕಥಾ ಮಾಲಿಕೆಯಲ್ಲಿ ಹನೂಮಂತನ ಕುರಿತಾಗಿ ಮಾತನಾಡಿದರು.
ಮುಖ್ಯ ಶಿಕ್ಷಕಿ ಕೆ. ವನಮಾಲಾ, ಶಾಲಾಭಿವೃದ್ಧಿ ಸಮಿತಿಯ ವೆಂಕಟರಮಣ ಹೆಗಡೆ, ಹಿರಿಯ ಶಿಕ್ಷಕ ಗೋಪಾಲ ಶೆಟ್ಟಿ ಉಪಸ್ಥಿತರಿದ್ದರು.

Kinnigoli-27071504

Comments

comments

Comments are closed.

Read previous post:
Kinnigoli-27071503
ಲಯನ್ಸ್ ಕ್ಲಬ್ ಪದಾಧಿಕಾರಿ ಆಯ್ಕೆ

ಕಿನ್ನಿಗೋಳಿ : ಕಿನ್ನಿಗೋಳಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ಸುಧಾಕರ ಬಿ. ಶೆಟ್ಟಿ, ಉಪಾಧ್ಯಕ್ಷರಾಗಿ ವೈ. ಯೋಗೀಶ್ ರಾವ್, ಸಿಪ್ರಿಯನ್ ಡಿಸೋಜ, ಕಾರ್ಯದರ್ಶಿಯಾಗಿ ಪುರುಷೋತ್ತಮ ಶೆಟ್ಟಿ, ಕೋಶಾಧಿಕಾರಿಯಾಗಿ ಮಹಾಬಲ...

Close