ಸಿಂಡಿಕೇಟ್ ಬ್ಯಾಂಕ್ ಗ್ರಾಹಕರ ಸಮಾವೇಶ

ಕಿನ್ನಿಗೋಳಿ : ಕಿನ್ನಿಗೋಳಿ ಸಿಂಡಿಕೇಟ್ ಬ್ಯಾಂಕಿನ ಗ್ರಾಹಕರ ಸಮಾವೇಶವು ಇತ್ತೀಚೆಗೆ ನಡೆಯಿತು. ಸಿಂಡಿಕೇಟ್ ಬ್ಯಾಂಕಿನ ಪ್ರಧಾನ ಕಚೇರಿಯ ಹಿರಿಯ ಅಕಾರಿ ಸಜ್ಜನ್ ದಾಸ್, ಕಿರೆಂ ಚರ್ಚ್ ಧರ್ಮಗುರು ಫಾ. ವಿಕ್ಟರ್ ಡಿಮೆಲ್ಲೊ, ಕಿನ್ನಿಗೋಳಿ ಸಿಂಡಿಕೇಟ್ ಬ್ಯಾಂಕಿನ ಶಾಖಾಕಾರಿ ಜಯಕೃಷ್ಣನ್, ಯುಗಪುರುಷದ ಪ್ರಧಾನ ಸಂಪಾದಕ ಕೊಡೆತ್ತೂರು ಭುವನಾಭಿರಾಮ ಉಡುಪ, ನಿವೃತ್ತ ಬ್ಯಾಂಕ್ ಅಕಾರಿ ಕೆ.ಜಿ.ಮಲ್ಯ, ವಲೇರಿಯನ್ ಸಿಕ್ವೇರ ಮತ್ತಿತರರು ಉಪಸ್ಥಿತರಿದ್ದರು.

Kinnigoli-03081502

Comments

comments

Comments are closed.

Read previous post:
Kinnigoli 03081501
ಮೌಲ್ಯಾಧಾರಿತ ಶಿಕ್ಷಣ ಕನ್ನಡ ಮಾಧ್ಯಮದಲ್ಲಿದೆ

ಕಿನ್ನಿಗೋಳಿ: ನೈತಿಕ, ಗುಣಮಟ್ಟದ ಹಾಗೂ ಮೌಲ್ಯಾಧಾರಿತ ಶಿಕ್ಷಣ ಕನ್ನಡ ಮಾಧ್ಯಮದಲ್ಲಿದೆ. ಕನ್ನಡ ಮಾಧ್ಯಮದ ಬಗ್ಗೆ ಪೋಷಕರು ಕೀಳರಿಮೆ ಭಾವನೆ ಬೆಳೆಸಿಕೊಳ್ಳದೆ ಮಕ್ಕಳಿಗೆ ಪಠ್ಯ ಹಾಗೂ ಪಾಠ್ಯೇತರ ಚಟುವಟಿಕೆಗಳಲ್ಲಿ ಪ್ರೋತ್ಸಾಹ...

Close