ಕಾಲೇಜಿಗೆ ವಾಹನ ತಂಗುದಾಣ ಕೊಡುಗೆ

ಕಿನ್ನಿಗೋಳಿ : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪ್ರಥಮ ದರ್ಜೆ ಕಾಲೇಜು ಶಿಕ್ಷಕ-ರಕ್ಷಕ ಸಂಘ ೨ ಲಕ್ಷ ರೂಪಾಯಿಗಳ ವೆಚ್ಚದಲ್ಲಿ ವಾಹನ ತಂಗುದಾಣ ನಿರ್ಮಿಸಿರುತ್ತದೆ. ವಾಹನ ತಂಗುದಾಣವನ್ನು ಕಟೀಲು ದೇವಳ ಮೊಕ್ತೇಸರ ವೇದಮೂರ್ತಿ ವಾಸುದೇವ ಆಸ್ರಣ್ಣ ಉದ್ಘಾಟಿಸಿದರು. ಈ ಸಂದರ್ಭ ದೇವಳದ ಆಡಳಿತಾಕಾರಿ ನಿಂಗಯ್ಯ, ಕಾಲೇಜು ಪ್ರಿನ್ಸಿಪಾಲ್ ಪ್ರೊ. ಎಂ.ಬಾಲಕೃಷ್ಣ ಶೆಟ್ಟಿ, ಅಭಿನಂದನ್ ಶೆಟ್ಟಿ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಪದ್ಮಲತಾ ಹಾಗೂ ಸಂಘದ ಪದಾಕಾರಿಗಳು ಉಪಸ್ಥಿತರಿದ್ದರು.

Kinnigoli-04081506

Comments

comments

Comments are closed.

Read previous post:
Kinnigoli-04081505
ತುಳು ಲಿಪಿ ನಾಮಫಲಕ ಅನಾವರಣ

ಕಿನ್ನಿಗೋಳಿ : ಕಿನ್ನಿಗೋಳಿ ಸಮೀಪದ ಬೊಳ್ಳೂರು ಮಿತ್ರ ಮಂಡಳಿ ಮತ್ತು ಸ್ಪೋರ್ಟ್ಸ್ ಕ್ಲಬ್ ಹಾಗೂ ಹಿಂದೂ ಜಾಗರಣ ವೇದಿಕೆ ಕೊಕುಡೆ ಸಂಸ್ಥೆಗಳ ಸಂಯೋಜನೆಯಲ್ಲಿ ನಿರ್ಮಿಸಿದ ಬೊಳ್ಳೂರು ತುಳು ಲಿಪಿಯ...

Close