ಯಕ್ಷಲಹರಿ ಸಂಸ್ಥೆಯ ರಜತ ಸಂಭ್ರಮ

ಕಿನ್ನಿಗೋಳಿ: ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಕಿನ್ನಿಗೋಳಿಯ ಯಕ್ಷಲಹರಿ ಮತ್ತು ಯುಗಪುರುಷ ಆಶ್ರಯದಲ್ಲಿ ನಡೆಯುತ್ತಿರುವ ಯಕ್ಷಲಹರಿ ಸಂಸ್ಥೆಯ ರಜತ ಸಂಭ್ರಮ ಆಚರಣೆ ಕರ್ಣಾಟಕ ಬ್ಯಾಂಕ್ ಪ್ರಧಾನ ಪ್ರಾಯೋಜಕತ್ವದಲ್ಲಿ ಬಪ್ಪನಾಡಿನ ಜ್ಯೋತಿಷ್ಯಿ ಕೃಷ್ಣ ರಾಜ ಭಟ್, ಕಿನ್ನಿಗೋಳಿ ಕಾನ್ಸೆಟ್ಟಾ ಆಸ್ಪತ್ರೆ ವೈದ್ಯಾಕಾರಿ ಭಗಿನಿ ಡಾ. ಜೀವಿತಾ ಅವರನ್ನು ಸಮ್ಮಾನಿಸಲಾಯಿತು. ಈ ಸಂದರ್ಭ ಕಟೀಲು ದೇವಳ ಅರ್ಚಕ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ, ಕಿನ್ನಿಗೋಳಿ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಕೆ. ಮೋಹನ್‌ದಾಸ ಶೆಟ್ಟಿ, ಕೊಡೆತ್ತೂರು ದೇವಸ್ಯ ಮಠದ ವೇದವ್ಯಾಸ ಉಡುಪ , ಉದ್ಯಮಿ ಶ್ರೀಪತಿ ಭಟ್, ಉದಯ ಆಚಾರ್ ಕಿನ್ನಿಗೋಳಿ, ಯಕ್ಷಲಹರಿ ಅಧ್ಯಕ್ಷ ಇ. ಶ್ರೀನಿವಾಸ ಭಟ್, ಯುಗಪುರುಷದ ಭುವನಾಭಿರಾಮ ಉಡುಪ, ಪಿ. ಸತೀಶ್ ರಾವ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-04081503

Comments

comments

Comments are closed.

Read previous post:
Kinnigoli-04081502
ಐಕಳ ವಿಜಯಾ ಬ್ಯಾಂಕ್ ಶಾಖೆ ಸ್ಥಳಾಂತರ

ಕಿನ್ನಿಗೋಳಿ: ಐಕಳ ದಾಮಸ್ ಕಟ್ಟೆ ವಿಜಯಾ ಬ್ಯಾಂಕ್ ಶಾಖೆ ಪೊಂಪೈ ಪದವಿಪೂರ್ವ ಕಾಲೇಜು ಸಮೀಪದ ಮಿರಾಂದ ಕಾಂಪ್ಲೆಕ್ಸ್ ಗೆ ಸ್ಥಳಾಂತರಗೊಂಡಿದ್ದು ಶನಿವಾರ ಶಾಖೆಯ ಉದ್ಘಾಟನೆಯನ್ನು ಬ್ಯಾಂಕಿನ ಕಾರ್ಯನಿರ್ವಾಹಕ ರಾಮದಾಸ್...

Close