ತಾ.9 : ಕಟೀಲು ರಕ್ತದಾನ ಶಿಬಿರ

bloodbank

ಕಿನ್ನಿಗೋಳಿ : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಆಸರೆಯಲ್ಲಿ ಪರಿಸರದ ವಿವಿಧ ಸಂಘ ಸಂಸ್ಥೆಗಳು, ಶಾಲೆಗಳ ಸಹಯೋಗದಲ್ಲಿ ಆಗಸ್ಟ್ 9ರ ಬೆಳಿಗ್ಗೆ 9.30ರಿಂದ ಕಟೀಲು ಸರಸ್ವತೀ ಸದನದಲ್ಲಿ ರಕ್ತದಾನ ಶಿಬಿರ ನಡೆಯಲಿದೆ.
ಕೆ.ಎಂ.ಸಿ. ಆಸ್ಪತ್ರೆ ಹಾಗೂ ವೆನ್ಲಾಕ್ ಆಸ್ಪತ್ರೆಗಳ ಆಶ್ರಯದಲ್ಲಿ ನಡೆಯಲಿರುವ ಈ ಶಿಬಿರವನ್ನು ಶ್ರೀ ಹರಿನಾರಾಯಣ ಆಸ್ರಣ್ಣ, ಈಶ್ವರ ಕಟೀಲ್ ಹಾಗೂ ಶಾಲೆಟ್ ಪಿಂಟೋ ಉದ್ಘಾಟಿಸಲಿದ್ದಾರೆ. ಕಟೀಲು ಭ್ರಾಮರಿಯ ಸನ್ನಿಧಿಯಲ್ಲಿ ಎಲ್ಲ ಭಕ್ತರಿಗೂ ರಕ್ತದಾನ ಮಾಡಲು ಅಪೂರ್ವ ಅವಕಾಶ ಎಂದು ಪ್ರಕಟನೆ ತಿಳಿಸಿದೆ.

Comments

comments

Comments are closed.

Read previous post:
Kinnigoli-05081505
ಕಿನ್ನಿಗೋಳಿ ಲಯನೆಸ್ ಅಧ್ಯಕ್ಷೆ ಪ್ರೇಮಲತಾ

ಕಿನ್ನಿಗೋಳಿ : ಕಿನ್ನಿಗೋಳಿ ಲಯನೆಸ್ ಕ್ಲಬ್ ಅಧ್ಯಕ್ಷೆಯಾಗಿ ಪ್ರೇಮಲತಾ ಸುಧಾಕರ್ ಶೆಟ್ಟಿ, ಕಾರ್ಯದರ್ಶಿಯಾಗಿ ಸವಿತಾ ಪುರುಷೋತ್ತಮ ಶೆಟ್ಟಿ, ಕೋಶಾಧಿಕಾರಿಯಾಗಿ ಶಾಂಭವಿ ಶಿವರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ.

Close