ಯೋಜನೆಗಳನ್ನು ಸದುಪಯೋಗಪಡಿಸಬೇಕು

ಕಿನ್ನಿಗೋಳಿ: ಶಾಲೆಯ ವಿದ್ಯಾರ್ಥಿಗಳು ಸರಕಾರದಿಂದ ನೀಡಲ್ಪಡುವ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯೆ ಆಶಾ ರತ್ನಾಕರ ಸುವರ್ಣ ಹೇಳಿದರು.
ಕಿನ್ನಿಗೋಳಿ ಸಮೀಪದ ಗುತ್ತಕಾಡು ದ.ಕ. ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಗೆ ಯುವ ಸಬಲೀಕರಣ ಮತ್ತು ವಾರ್ತಾ ಇಲಾಖೆಯಿಂದ ಒದಗಿಸಿದ ಕ್ರೀಡಾ ಸಾಮಾಗಿಗಳನ್ನು ಹಸ್ತಾಂತರಿಸಿ ಮಾತನಾಡಿದರು.
ಈ ಸಂದರ್ಭ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ನಾರಾಯಣ ಪೂಜಾರಿ, ಉಪಾಧ್ಯಕ್ಷೆ ರೂಪ, ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಸದಸ್ಯೆ ವಾಣಿ, ಗುತ್ತಕಾಡು ಬಿಲ್ಲವ ಸಂಘದ ಅಧ್ಯಕ್ಷ ಬಾಲಕ್ರೃಷ್ಣ ಡಿ ಸಾಲ್ಯಾನ್, ಮುಖ್ಯ ಶಿಕ್ಷಕಿ ರೀಟಾ ಡೇಸ, ಸಹಶಿಕ್ಷಕಿಯರಾದ ತನುಜ ಕೆ., ಅನುರಾಧ ಸಿ.ಎನ್. ಉಪಸ್ಥಿತರಿದ್ದರು.

Kinnigoli-05081513

Comments

comments

Comments are closed.

Read previous post:
Kinnigoli-05081508
ಕೊಡೆತ್ತೂರು ದೇವಸ್ಯ ಮಠದಲ್ಲಿ ಬ್ರಹ್ಮಕಮಲ

ಕಿನ್ನಿಗೋಳಿ: ಕಿನ್ನಿಗೋಳಿ ಸಮೀಪದ ಕೊಡೆತ್ತೂರು ದೇವಸ್ಯ ಮಠದಲ್ಲಿ ಅರಳಿದ 12 ಬ್ರಹ್ಮ ಕಮಲ.

Close