ಕಿನ್ನಿಗೋಳಿ ಲಯನೆಸ್ ಅಧ್ಯಕ್ಷೆ ಪ್ರೇಮಲತಾ

ಕಿನ್ನಿಗೋಳಿ : ಕಿನ್ನಿಗೋಳಿ ಲಯನೆಸ್ ಕ್ಲಬ್ ಅಧ್ಯಕ್ಷೆಯಾಗಿ ಪ್ರೇಮಲತಾ ಸುಧಾಕರ್ ಶೆಟ್ಟಿ, ಕಾರ್ಯದರ್ಶಿಯಾಗಿ ಸವಿತಾ ಪುರುಷೋತ್ತಮ ಶೆಟ್ಟಿ, ಕೋಶಾಧಿಕಾರಿಯಾಗಿ ಶಾಂಭವಿ ಶಿವರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ.

Kinnigoli-05081505

Comments

comments

Comments are closed.

Read previous post:
Kinnigoli-05081504
ಕೆರೆಕಾಡು ಫಾಗಿಂಗ್

ಕಿನ್ನಿಗೋಳಿ: ಕಿಲ್ಪಾಡಿ ಗ್ರಾಮ ಪಂಚಾಯಿತಿ ಆಶ್ರಯದಲ್ಲಿ ಕೆರೆಕಾಡು ಹಾಗೂ ಕಿಲ್ಪಾಡಿ ಪರಿಸರದಲ್ಲಿ ಡೆಂಗ್ಯೂ ಮಲೇರಿಯಾ ಜ್ವರ ನಿಯಂತ್ರಿಸುವ ಹಿನ್ನಲೆಯಲ್ಲಿ ಫಾಗಿಂಗ್ ಮಾಡಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀಕಾಂತ್...

Close