ಕಿನ್ನಿಗೋಳಿ ಕರಾಟೆ ಪಂದ್ಯಾಟ

ಕಿನ್ನಿಗೋಳಿ: ದ.ಕ ಜಿ.ಪಂ ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮಂಗಳೂರು ಹಾಗೂ ರೋಟರಿ ಆಂಗ್ಲಮಾಧ್ಯಮ ಪ್ರೌಢಶಾಲೆ ಕಿನ್ನಿಗೋಳಿ ಇವರ ಸಹಯೋಗದಲ್ಲಿ ತಾಲೂಕು ಮಟ್ಟದ 2015-16ರ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆ ಕರಾಟೆ ಪಂದ್ಯಾಟ ಶನಿವಾರ ರೋಟರಿ ಆಂಗ್ಲಮಾಧ್ಯಮ ಪ್ರೌಢಶಾಲೆಯಲ್ಲಿ ಕಿನ್ನಿಗೋಳಿ ರೋಟರಿ ಅಧ್ಯಕ್ಷ ಎಂ. ಬಾಲಕೃಷ್ಣ ಶೆಟ್ಟಿ ಉದ್ಘಾಟಿಸಿದರು. ಈ ಸಂದರ್ಭ ದ.ಕ ಜಿ.ಪಂ ಸದಸ್ಯ ಈಶ್ವರ ಕಟೀಲು, ತಾ.ಪಂ. ಸದಸ್ಯೆ ಬೇಬಿ ಸುಂದರ ಕೋಟ್ಯಾನ್, ಮೆನ್ನಬೆಟ್ಟು ಗ್ರಾ.ಪಂ ಅಧ್ಯಕ್ಷೆ ಸರೋಜಿನಿ ಎಸ್. ಗುಜರನ್, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರಘುನಾಥ್, ಪದ್ಮನೂರು ಕ್ಲಸ್ಟರ್ ಸಿ.ಆರ್.ಪಿ., ಜಗದೀಶ ನಾವಡ, ರೋಟರಿ ಶಾಲಾ ಕಾರ್ಯದರ್ಶಿ ವಿಲಿಯಂ ಸಿಕ್ವೇರಾ, ಕೋಶಾಧಿಕಾರಿ ಸತೀಶ್ಚಂದ್ರ ಹೆಗ್ಡೆ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಯೋಗೀಶ್ ಕೋಟ್ಯಾನ್ , ಕರಾಟೆ ಶಿಕ್ಷಕ ಮೋರ್ಗನ್ ವಿಲಿಯಂ, ಶಾಲಾ ಮುಖ್ಯೋಪಾಧ್ಯಾಯ ಗಿಲ್ಬರ್ಟ್ ಡಿ,ಸೋಜ ಮತ್ತಿತರರು ಉಪಸ್ಥಿತರಿದ್ದರು.

Kinnigoli-11081503

Comments

comments

Comments are closed.

Read previous post:
Kinnigoli-11081502
ಡಾ| ಎನ್. ಸುಕುಮಾರ ಗೌಡ ಆಯ್ಕೆ

ಕಿನ್ನಿಗೋಳಿ: ಅಗೋಸ್ತು 28,29, 30 ರಂದು ಕಟೀಲಿನಲ್ಲಿ ಜರಗಲಿರುವ 20ನೇ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಶಿಕ್ಷಣ ತಜ್ಞ ಪುತ್ತೂರು ಡಾ| ಎನ್....

Close