ಧ.ಗ್ರಾ.ಯೋ. ಕಿನ್ನಿಗೋಳಿ : ಆಟಿ ಆಚರಣೆ

ಕಿನ್ನಿಗೋಳಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಡುಗೋಡು, ಕಿಲೆಂಜೂರು, ಕೊಂಡೆಮೂಲ, ಐಕಳ,ಏಳಿಂಜೆ ಪ್ರಗತಿ ಬಂದು- ಸ್ವಸಹಾಯ ಸಂಘಗಳ ಒಕ್ಕೂಟ ಹಾಗೂ ಯುಗಪುರುಷದ ಸಹಯೋಗದೊಂದಿಗೆ ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ನಡೆದ ಆಟಿದ ನೆಂಪು ಕಾರ್ಯಕ್ರಮವನ್ನು ಸಾಹಿತಿ ಕಸ್ತೂರಿ ಪಂಜ ಚೆನ್ನೆಮಣೆ ಆಡುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭ ಯುಗಪುರುಷದ ಪ್ರಧಾನ ಸಂಪಾದಕ ಕೆ. ಭುವನಾಭಿರಾಮ ಉಡುಪ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಸುಧೀರ್ ಕುಮಾರ್, ಮೇಲ್ವಿಚಾರಕ ಸತೀಶ್.ಬಿ, ವೈ. ಯೋಗೀಶ್ ರಾವ್ ಏಳಿಂಜೆ, ಉದ್ಯಮಿ ಗಿರೀಶ್ ಎಮ್. ಶೆಟ್ಟಿ, ಬಸ್ ಮಾಲಕರ ಸಂಘದ ಅಧ್ಯಕ್ಷ ದುರ್ಗಾಪ್ರಸಾದ್ ಶೆಟ್ಟಿ, ಕಿನ್ನಿಗೋಳಿ ಜನಜಾಗೃತಿ ವೇದಿಕೆಯ ಅಧ್ಯಕ್ಷ ಕರುಣಾಕರ ಶೆಟ್ಟಿ ಐಕಳ ಗ್ರಾ.ಪಂ. ಮಾಜಿ ಅಧ್ಯಕ್ಷೆ ಪದ್ಮಿನಿ ವಸಂತ್ ಮತ್ತಿತರರು ಉಪಸ್ಥಿತರಿದ್ದರು.

Kinnigoli-12081510

Comments

comments

Comments are closed.

Read previous post:
Mulki12081509
ಪ್ರಬಂಧ, ಭಾಷಣ ಸ್ಪರ್ಧೆ ಪ್ರಶಸ್ತಿ ವಿತರಣೆ

ಮೂಲ್ಕಿ: ಮೂಲ್ಕಿಯ ಕಾರ್ನಾಡ್ ಯಂಗ್‌ಸ್ಟಾರ‍್ಸ್ ಅಸೋಸಿಯೇಶನ್ ವತಿಯಿಂದ ಅಸೋಸಿಯೇಶನ್ ನಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಏರ್ಪಡಿಸಿದ ಪ್ರಬಂಧ ಮತ್ತು ಭಾಷಣ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ವಿತರಿಸಲಾಯಿತು. ಮುಖ್ಯ ಅತಿಥಿ ಹಾಗೂ...

Close