ಕಟೀಲಿನಲ್ಲಿ ರಕ್ತದಾನ ಶಿಬಿರ

ಕಿನ್ನಿಗೋಳಿ : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಆಶ್ರಯದಲ್ಲಿ ಪರಿಸರದ ವಿವಿಧ ಸಂಘ ಸಂಸ್ಥೆಗಳು, ಶಾಲೆ ಕಾಲೇಜುಗಳ ಸಹಯೋಗದಲ್ಲಿ ಮಂಗಳೂರಿನ ಕೆ.ಎಂ.ಸಿ. ಹಾಗೂ ವೆನ್ಲಾಕ್ ಆಸ್ಪತ್ರೆಗಳ ಜಂಟೀ ಆಶ್ರಯದಲ್ಲಿ ಭಾನುವಾರ ಬೃಹತ್ ರಕ್ತದಾನ ಶಿಬಿರ ಕಟೀಲು ಸರಸ್ವತೀ ಸದನದಲ್ಲಿ ನಡೆಯಿತು.
ಕಟೀಲು ದೇವಳದ ಅರ್ಚಕ ಶ್ರೀ ಹರಿನಾರಾಯಣ ಆಸ್ರಣ್ಣ , ತಂತ್ರಿಗಳಾದ ವೇದವ್ಯಾಸ ತಂತ್ರಿ, ಜಿ.ಪಂ. ಸದಸ್ಯ ಈಶ್ವರ್ ಕಟೀಲ್, ಕಿನ್ನಿಗೋಳಿ ರೋಟರಿಯ ಜೊಸ್ಸಿ ಪಿಂಟೋ ಇನ್ನರ ವೀಲ್‌ಕ್ಲಬ್‌ನ ಶಾಲೆಟ್ ಪಿಂಟೋ, ರಕ್ತ ನೀಡುವ ಮೂಲಕ ಶಿಬಿರ ಉದ್ಘಾಟಿಸಿದರು. 122 ಮಂದಿ ರಕ್ತದಾನ ಮಾಡಿದರು. ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

Kateel-12081501

Comments

comments

Comments are closed.

Read previous post:
Kinnigoli-11081506
ಪ್ರೊ. ಜಯರಾಮ ಪೂಂಜ ಆಯ್ಕೆ

ಕಿನ್ನಿಗೋಳಿ: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳ ಪದವಿಪೂರ್ವ ಕಾಲೇಜು ಪ್ರಿನ್ಸಿಪಾಲ್ ಪ್ರೊ. ಜಯರಾಮ ಪೂಂಜ ೨೦೧೫-೧೬ನೇ ಸಾಲಿಗೆ ದಕ್ಷಿಣಕನ್ನಡ ಪದವಿ ಪೂರ್ವ ಕಾಲೇಜು, ಇತಿಹಾಸ ಉಪನ್ಯಾಸಕರ ಸಂಘದ ಅಧ್ಯಕ್ಷರಾಗಿ...

Close