ಭತ್ತ ನಾಟಿ ಪ್ರಾತ್ಯಕ್ಷಿತೆ

ಕಿನ್ನಿಗೋಳಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಳ್ಕುಂಜೆ ಒಕ್ಕೂಟದ ಅಧ್ಯಕ್ಷೆ ಮತ್ತು ಬಳ್ಕುಂಜೆ ಗ್ರಾಮ ಪಂಚಾಯಿತಿ ಸದಸ್ಯೆ ಮಮತಾ ಡಿ. ಪೂಂಜಾ ಅವರ ಮನೆಯಲ್ಲಿ ಇತ್ತೀಚೆಗೆ ಭತ್ತದ ನಾಟಿ ಪ್ರಾತ್ಯಕ್ಷಿತೆ ನಡೆಯಿತು. ಈ ಸಂದರ್ಭ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಿನ್ನಿಗೋಳಿ ವಲಯದ ಮೇಲ್ವಿಚಾರಕ ಸತೀಶ್ ಬಿ, ಜನಜಾಗೃತಿ ವೇದಿಕೆ ಅಧ್ಯಕ್ಷ ಕರುಣಾಕರ ಶೆಟ್ಟಿ, ಗ್ರಾ. ಪಂ ಸದಸ್ಯರಾದ ಜಯಲಕ್ಷ್ಮೀ, ಸುನೀತಾ ಶೆಟ್ಟಿ ದಿವಾಕರ ಪೂಂಜ ಮತ್ತು ಸ್ವಸಹಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

Kinnigoli-12081502

Comments

comments

Comments are closed.

Read previous post:
Kateel-12081501
ಕಟೀಲಿನಲ್ಲಿ ರಕ್ತದಾನ ಶಿಬಿರ

ಕಿನ್ನಿಗೋಳಿ : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಳದ ಆಶ್ರಯದಲ್ಲಿ ಪರಿಸರದ ವಿವಿಧ ಸಂಘ ಸಂಸ್ಥೆಗಳು, ಶಾಲೆ ಕಾಲೇಜುಗಳ ಸಹಯೋಗದಲ್ಲಿ ಮಂಗಳೂರಿನ ಕೆ.ಎಂ.ಸಿ. ಹಾಗೂ ವೆನ್ಲಾಕ್ ಆಸ್ಪತ್ರೆಗಳ ಜಂಟೀ ಆಶ್ರಯದಲ್ಲಿ...

Close