ಪಕ್ಷಿಕೆರೆ ರಿಕ್ಷಾ ಪಾರ್ಕ್ ಮೇಲ್ಛಾವಣಿ ಉದ್ಘಾಟನೆ

ಕಿನ್ನಿಗೋಳಿ : ಪಕ್ಷಿಕೆರೆ ರಿಕ್ಷಾ ಪಾರ್ಕಿನಲ್ಲಿ ನೂತನವಾಗಿ ನಿರ್ಮಾಣಗೊಂಡ ರಿಕ್ಷಾ ಪಾರ್ಕ್ ಮೇಲ್ಛಾವಣಿಯನ್ನು ಪಕ್ಷಿಕೆರೆ ಚರ್ಚ್ ಧರ್ಮಗುರು ಫಾ. ಆಂಡ್ರ್ಯೂ ಲಿಯೋ ಡಿಸೋಜ ಉದ್ಘಾಟಿಸಿದರು. ಈ ಸಂದರ್ಭ ಸುರಗಿರಿ ಶ್ರೀ ಮಹಾಲಿಂಗೇಶ್ವರ ದೇವಳದ ಅರ್ಚಕ ವಿಶ್ವೇಶ ಭಟ್, ಪಕ್ಷಿಕೆರೆ ಮಸೀದಿಯ ಸುಲೈಮಾನ್ ಸಅದಿ, ಪಂಜ ವಾಸುದೇವ ಭಟ್, ಉದ್ಯಮಿ ಗುರುರಾಜ್ ಸನಿಲ್, ಕೆಮ್ರಾಲ್ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗೇಶ್ ಎಂ. ಅಂಚನ್, ರಿಕ್ಷಾ ಚಾಲಕ ಮಾಲಕ ಸಂಘದ ಗೌರವಾಧ್ಯಕ್ಷ ಧನಂಜಯ ಪಿ. ಶೆಟ್ಟಿಗಾರ್, ಅಧ್ಯಕ್ಷ ಸುಧಾಕರ ಶೆಟ್ಟಿ, ಕಾರ್ಯದರ್ಶಿ ರಾಘವ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Kinnigoli-18081505

Comments

comments

Comments are closed.

Read previous post:
Kinnigoli-18081503
ಯೋಗ ಸಾಧಕಿಯರಿಗೆ ಸನ್ಮಾನ

ಕಿನ್ನಿಗೋಳಿ : ಕಿನ್ನಿಗೋಳಿ ರೋಟರಿ ಕ್ಲಬ್, ಇನ್ನರ್ ವೀಲ್ ಕ್ಲಬ್, ರೋಟರ‍್ಯಾಕ್ಟ್ ಹಾಗೂ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಬಲ್ಲಾಣ ಪ್ರೀತಿ ಸದನದ ಅನಾಥ ಮಕ್ಕಳೊಂದಿಗೆ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು....

Close