ಯೋಗ ಸಾಧಕಿಯರಿಗೆ ಸನ್ಮಾನ

ಕಿನ್ನಿಗೋಳಿ : ಕಿನ್ನಿಗೋಳಿ ರೋಟರಿ ಕ್ಲಬ್, ಇನ್ನರ್ ವೀಲ್ ಕ್ಲಬ್, ರೋಟರ‍್ಯಾಕ್ಟ್ ಹಾಗೂ ಲಯನ್ಸ್ ಕ್ಲಬ್ ಸಹಯೋಗದೊಂದಿಗೆ ಬಲ್ಲಾಣ ಪ್ರೀತಿ ಸದನದ ಅನಾಥ ಮಕ್ಕಳೊಂದಿಗೆ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಈ ಸಂದರ್ಭ ಪ್ರೀತಿ ಸದನದ ಯೋಗ ಸಾಧಕಿಯರಾದ ಹರ್ಷಿತಾ ಮತ್ತು ದಿವ್ಯಶ್ರೀ ಅವರನ್ನು ಸನ್ಮಾನಿಸಲಾಯಿತು. ಬಲ್ಲಾಣ ಪ್ರೀತಿ ಸದನದ ಮುಖ್ಯಸ್ಥೆ ಭಗಿನಿ ಮಾರ್ಗರೆಟ್, ಕಿನ್ನಿಗೋಳಿ ರೋಟರಿ ಅಧ್ಯಕ್ಷ ಎಂ. ಬಾಲಕೃಷ್ಣ ಶೆಟ್ಟಿ, ನಿಯೋಜಿತ ಅಧ್ಯಕ್ಷ ರಮಾನಂದ ಪೂಜಾರಿ, ರೋಟರ‍್ಯಾಕ್ಟ್ ಅಧ್ಯಕ್ಷ ಜಾಕ್ಸನ್ ಸಲ್ಡಾನ, ಇನ್ನರ್ ವೀಲ್ ಅಧ್ಯಕ್ಷೆ ಪ್ರೀತಿ ಶೆಟ್ಟಿ, ಲಯನ್ಸ್ ಕ್ಲಬ್ ಅಧ್ಯಕ್ಷ ಸುಧಾಕರ ಶೆಟ್ಟಿ, ಲಯನೆಸ್ ಕ್ಲಬ್ ಅಧ್ಯಕ್ಷೆ ಪ್ರೇಮಲತಾ ಎಸ್. ಶೆಟ್ಟಿ, ಕಿನ್ನಿಗೋಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಫಿಲೋಮಿನಾ ಸಿಕ್ವೇರಾ ಉಪಸ್ಥಿತರಿದ್ದರು.

Kinnigoli-18081503

Comments

comments

Comments are closed.

Read previous post:
Kinnigoli-18081501
ಮಕ್ಕಳನ್ನು ಸಂಸ್ಕಾರಯುತರನ್ನಾಗಿ ಮಾಡಬೇಕು

ಕಿನ್ನಿಗೋಳಿ : ಶಿಸ್ತು ಸಂಸ್ಕೃತಿ, ಆಚಾರ ವಿಚಾರಗಳ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿ ತಮ್ಮ ಮಕ್ಕಳನ್ನು ಸಂಸ್ಕಾರಯುತರನ್ನಾಗಿ ಮಾಡಬೇಕು ಎಂದು ಕಟೀಲು ದೇವಳ ಅರ್ಚಕ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ...

Close