ರಾಘವೇಂದ್ರ ಸ್ವಾಮಿ ಆರಾಧನಾ ಮಹೋತ್ಸವ

ಕಿನ್ನಿಗೋಳಿ : ಕಿನ್ನಿಗೋಳಿ ಯುಗಪುರುಷ ವಲಯದ ಶ್ರೀಮದ್ಗುರು ರಾಘವೇಂದ್ರ ಸ್ವಾಮಿ ಸನ್ನಿಧಿಯಲ್ಲಿ ನಡೆಯುತ್ತಿರುವ ಆರಾಧನಾ ಮಹೋತ್ಸವದ ಅಂಗವಾಗಿ ಸೋಮವಾರ ಧಾರ್ಮಿಕ ಸಭೆ ನಡೆಯಿತು. ಉಳೆಪಾಡಿ ದೇವಳದ ಧರ್ಮದರ್ಶಿ ಮೋಹನ್‌ದಾಸ ಸುರತ್ಕಲ್ ಧಾರ್ಮಿಕ ಉಪನ್ಯಾಸ ನೀಡಿದರು. ಕಟೀಲು ದೇವಳ ಅರ್ಚಕ ಕೆ. ಲಕ್ಷ್ಮೀನಾರಾಯಣ ಆಸ್ರಣ್ಣ , ಧರ್ಮದರ್ಶಿ ಹರಿಕೃಷ್ಣ ಪುನರೂರು, ಯುಗಪುರುಷದ ಪ್ರಧಾನ ಸಂಪಾದಕ ಕೆ. ಭುವನಾಭಿರಾಮ ಉಡುಪ, ಗುರುಪ್ರಸಾದ್ ಭಟ್, ರಾಘವೇಂದ್ರ ಭಟ್ ಉಪಸ್ಥಿತರಿದ್ದರು.

Kinnigoli-01091504

Comments

comments

Comments are closed.

Read previous post:
Kinnigoli-01091502
ಕಿನ್ನಿಗೋಳಿ ವಿಶೇಷ ಆಟೋಟ ಸ್ಪರ್ಧೆ-2015

ಕಿನ್ನಿಗೋಳಿ : ಭಿನ್ನ ಸಾಮರ್ಥ್ಯ ವಿದ್ಯಾರ್ಥಿಗಳಲ್ಲಿ ವಿಶೇಷವಾದ ಇನ್ನೇನೋ ಸಾಮರ್ಥ್ಯ ಇರುತ್ತದೆ. ಅದು ಸಂಗೀತ, ಚಿತ್ರಕಲೆ, ವಿಶೇಷ ಜ್ಞಾನಶಕ್ತಿ ಇರಬಹುದು ಅದನ್ನು ಗುರುತಿಸುವಲ್ಲಿ ಪೋಷಕರು ಯಾವ ರೀತಿ ಸ್ಪಂದಿಸುತ್ತಾರೆ...

Close