ಸೆ.5. ಕಿನ್ನಿಗೋಳಿಯಲ್ಲಿ ಮುದ್ದುಕೃಷ್ಣ ಸ್ಪರ್ಧೆ

ಕಿನ್ನಿಗೋಳಿ : ಕಿನ್ನಿಗೋಳಿ ರೋಟರಾಕ್ಟ್ ಕ್ಲಬ್ ನೇತೃತ್ವದಲ್ಲಿ ಯುಗಪುರುಷ ಕಿನ್ನಿಗೋಳಿ, ರೋಟರಿ ಕ್ಲಬ್, ಯಕ್ಷಲಹರಿ ಕಿನ್ನಿಗೋಳಿ, ಸೌತ್ ಕೆನರಾ ಫೋಟೊಗ್ರಾಫರ‍್ಸ್ ಅಸೋಸಿಯೇಶನ್ (ರಿ.) ಮೂಲ್ಕಿ ವಲಯ, ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ ಕಿನ್ನಿಗೋಳಿ, ಭ್ರಾಮರಿ ಮಹಿಳಾ ಸಮಾಜ ಮೆನ್ನಬೆಟ್ಟು ಇದರ ಸಂಯುಕ್ತ ಆಶ್ರಯದಲ್ಲಿ ದಿನಾಂಕ 05-09-2015ನೇ ಶನಿವಾರ ಬೆಳಿಗ್ಗೆ ಗಂಟೆ 8.೦೦ಕ್ಕೆ ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮುದ್ದುಕೃಷ್ಣ ಸ್ಪರ್ಧೆ ಜರುಗಲಿದೆ. ಎಂದು ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗೆ 9481960238  ಮತ್ತು 0824-2295423 ಸಂಪರ್ಕಿಸಿ

Comments

comments

Comments are closed.

Read previous post:
Kinnigoli-01091510
ಕಿನ್ನಿಗೋಳಿ ಬಂದ್

ಕಿನ್ನಿಗೋಳಿ : ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣ ಹಾಗೂ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕಾರ್ಮಿಕ ಸಂಘಟನೆಗಳ “ಭಾರತ ಬಂದ್” ಕಿನ್ನಿಗೋಳಿ ಕಟೀಲು ಪರಿಸರದಲ್ಲಿ ಮಿಶ್ರ ಪ್ರತಿಕ್ರಿಯೆ ಕಂಡುಬಂದಿದೆ.ಕಟೀಲಿಗೆ...

Close