ಕಟೀಲು : ಮುದ್ದು ಕೃಷ್ಣ ಸ್ಪರ್ಧೆ

ಕಟೀಲು : ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಟ್ರಸ್ಟ್, ಕೆ. ಲಕ್ಷ್ಮೀನಾರಾಯಣ ಆಸ್ರಣ್ಣರ ಅಭಿನಂದನ ಸಮಿತಿ ಹಾಗೂ ಕಲ್ಕೂರ ಪ್ರತಿಷ್ಠಾನ ಮಂಗಳೂರು ಇದರ ಜಂಟಿ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮುದ್ದು ಕೃಷ್ಣ ಸ್ಪರ್ಧೆ ಭಾನುವಾರ ಕಟೀಲು ಗೋಪಾಲಕೃಷ್ಣ ಆಸ್ರಣ್ಣ ಸಭಾಭವನದಲ್ಲಿ ನಡೆಯಿತು. ಧರ್ಮದರ್ಶಿ ಹರಿಕೃಷ್ಣ ಪುನರೂರು ಕಾರ್ಯಕ್ರಮ ಉದ್ಘಾಟಿಸಿದರು. ಲಕ್ಷ್ಮೀನಾರಾಯಣ ಆಸ್ರಣ್ಣ, ಜಯಂತಿ ಆಸ್ರಣ್ಣ, ಭುವನಾಭಿರಾಮ ಉಡುಪ, ಗೋಪಾಲಕೃಷ್ಣ ಆಸ್ರಣ್ಣ, ಪಿ ಸತೀಶ್ ರಾವ್, ಜ್ಯೋತಿ ಉಡುಪ, ಬಬಿತ ಶೆಟ್ಟಿ, ಹಿರಿಯ ಸಾಹಿತಿ ಉಮೇಶ್ ರಾವ್ ಎಕ್ಕಾರು ಮತ್ತಿತರರು ಉಪಸ್ಥಿತರಿದ್ದರು

Kinnigoli-06091502.

Kinnigoli-06091503 Kinnigoli-06091504

Comments

comments

Comments are closed.

Read previous post:
Kinnigoli-05091509
ಕಟೀಲು ನಾರಾಯಣಗುರು ಜಯಂತಿ

ಕಿನ್ನಿಗೋಳಿ : 161ನೇ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಅಜಾರು ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಶ್ರೀ ಧೂಮಾವತೀ ದೈವಸ್ಥಾನದ ಬಳಿ ಆಚರಿಸಲಾಯಿತು. ಈ ಸಂದರ್ಭ ಮೆನ್ನಬೆಟ್ಟು ಹಾಗೂ...

Close